ಮಂಗಳೂರು | ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ WIM ಪ್ರತಿಭಟನೆ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ WIM ಮಂಗಳೂರು ನಗರ ಅಧ್ಯಕ್ಷೆ ಆಯಿಷಾ ಯಾಸ್ಮಿನ್, ನಿರಂತರವಾಗಿ ಏರಿಕೆಯಾಗುತ್ತಿರುವ ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸರ್ಕಾರ ಕೂಡಲೇ ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕುಎಂದು ಆಗ್ರಹಿಸಿದರು.
Copy and paste this URL into your WordPress site to embed
Copy and paste this code into your site to embed