ಮೈಸೂರು | ಪಬ್‌ನಲ್ಲಿ ಭೀಕರ ಅಗ್ನಿ ಅವಘಡ

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡ ಸಂದರ್ಭದಲ್ಲಿ ಪಬ್ ನಲ್ಲಿ 25ಕ್ಕೂ ಹೆಚ್ಚು ಜನರಿದ್ದರು.