ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮನವಿ ತಿರಸ್ಕರಿಸಲು ಪ್ರಧಾನಿಗೆ ಈಶ್ವರಪ್ಪ ಆಗ್ರಹ

ಅದರಂತೆ ಇಂದು ಅವರು ಅಧಿಕಾರ ಕಳೆದುಕೊಂಡಿದ್ದಾರೆ ಎಂದರು.ಈ ಯೋಜನೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿಯ ಅಭಿಪ್ರಾಯಗಳನ್ನು ಆಲಿಸುವಲ್ಲಿ ಮುಖ್ಯಮಂತ್ರಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಮತ್ತು ಶರಾವತಿ ಪಂಪ್ಡ್ ಸ್ಟೋರೇಜ್ ವಿಚಾರದಲ್ಲಿ ಕೇವಲ ವ್ಯವಹಾರ ಮಾಡುವ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದರು.