ಶಿವಮೊಗ್ಗ | ಕಾರ್ಯನಿರತ ಪತ್ರಕರ್ತರ ಸಂಘದ ಮುಖಾಮುಖಿ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ಸಮಸ್ಯೆಗಳಿಗೆ ಪರಿಹಾರ ತಿಳಿಸಿದಿಷ್ಟು!

ವಿವಿಧ ಸಂಘ,ಸಂಸ್ಥೆ ಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸಿ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡರ ಮುಂದೆ ಸಮಸ್ಯೆಗಳ ಸರಮಾಲೆ ಮುಂದಿಟ್ಟು ಉತ್ತರ ಪಡೆದರು.ಕೆಲ ಸಮಸ್ಯೆಗಳಿಗೆ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಸೂಕ್ತವಾಗಿ ಸ್ಪಂದಿಸಿ ಸರಿಪಡಿಸುವ ಭರವಸೆ ನೀಡಿದರು.