ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳುಶಾಲಾ ಹಾಗೂ ಕಾಲೇಜು ವಾಹನಗಳಿಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳು ಕಡ್ಡಾಯವಾಗಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳುವುದು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ.ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳಲ್ಲಿ ಕಡ್ಡಾಯವಾಗಿ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲೇಬೇಕು.ಇದರ ಜೊತೆಗೆ, ವಿದ್ಯಾರ್ಥಿಗಳ ನಿರಂತರ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಕಾಲೇಜುಗಳ ಪ್ರವೇಶ ದ್ವಾರಗಳಲ್ಲಿ ತಪ್ಪದೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು,ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಸ್ವತಃ ವಾಹನ ಚಲಾಯಿಸಿಕೊಂಡು ಕಾಲೇಜಿಗೆ ಬರುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಈ ಪ್ರವೃತ್ತಿಯನ್ನು ತಡೆಯುವ ಹಿನ್ನೆಲೆಯಲ್ಲಿ, … Continue reading ಶಿವಮೊಗ್ಗ | ಪದವಿಪೂರ್ವ ಮತ್ತು ಪದವಿ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರೊಂದಿಗೆ ಟ್ರಾಫಿಕ್ ಪೊಲೀಸ್ ಸಭೆ
Copy and paste this URL into your WordPress site to embed
Copy and paste this code into your site to embed