ಶಿವಮೊಗ್ಗ | ಕಲಾವಿದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಟ್ರಸ್ಟಿನ ಅಧ್ಯಕ್ಷರಾದ ಕಲಾವಿದ ನಡೆಸಿಕೊಟ್ಟರು.