ಶಿವಮೊಗ್ಗ | ನೀರಿನ ಪಂಪ್ ನ ಕೇಬಲ್ ಕದಿಯುತ್ತಿದ್ದವನು ಈಗ ಪೊಲೀಸರ ಅತಿಥಿ

ಈ ಬಗ್ಗೆ ರೈತರು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣವನ್ನು ಭೇದಿಸಲು ವಿಶೇಷ ತನಿಖಾ ತಂಡವನ್ನು ರಚಿಸಿದ್ದರು. ಕಾರ್ಯಾಚರಣೆ ನಡೆಸಿ ಪೊಲಿಸರು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.