ನಟ ಪ್ರಕಾಶ್ ರಾಜ್ ಗೆ ಅರೆಸ್ಟ್ ವಾರಂಟ್ ಜಾರಿ ಮಾಡಿದ ನ್ಯಾಯಾಲಯ ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

ಪ್ರಕಾಶ್ ರಾಜ್ ಕರ್ನಾಟಕ, ತಮಿಳುನಾಡು, ತೆಲಂಗಾಣ ಸೇರಿದಂತೆ ನಾಲ್ಕು ಕಡೆಗಳಲ್ಲಿ ಗುರುತಿನ ಚೀಟಿ ಹೊಂದಿದ್ದಾರೆ. ಈ ಬಗ್ಗೆ 2019ರಲ್ಲಿ ವಕೀಲ ದಿಲೀಪ್ ಕುಮಾರ್ ಎಂಬುವವರು ಹಲಸೂರು ಗೇಟ್ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.