ರಾಜ್ಯದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪದ್ಮ ಪ್ರಶಸ್ತಿ ಪ್ರದಾನ

ದೂರದರ್ಶನ ಮತ್ತು ಆಕಾಶವಾಣಿಯನ್ನು ಸಂಪೂರ್ಣವಾಗಿ ನವೀಕರಿಸಿ, ಕೋವಿಡ್ ಸಮಯದಲ್ಲಿ ‘ರಾಮಾಯಣ’ ಪ್ರಸಾರದ ಮೂಲಕ ಜಾಗತಿಕ ದಾಖಲೆ ಬರೆದ ಹಾಗೂ ಕೋಟ್ಯಂತರ ವಿದ್ಯಾರ್ಥಿಗಳಿಗೆ ಉಚಿತ ಟಿವಿ ಶಿಕ್ಷಣ ತಲುಪಿಸಿದ ತಂತ್ರಜ್ಞ ಶಶಿ ಶೇಖರ್ ವೇಂಪತಿ,