ಶಿವಮೊಗ್ಗ | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಲು ಒತ್ತಾಯಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿ ದೇಶಾದ್ಯಂತ ಸುಮಾರು 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಈ ಹಿನ್ನೆಲೆ ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಕುಂದಿದೆ.