ಹೊಸನಗರ | ಕೊಡಚಾದ್ರಿ ಟ್ರೆಕ್ಕಿಂಗ್ ; ಹೃದಯಾಘಾತದಿಂದ ಸಿನಿಮಾ ನಿರ್ಮಾಪಕ ಬಾ.ಮಾ.ಹರೀಶ್ ಪುತ್ರ ದುರ್ಮರಣ
ಉಲ್ಲಾಸ್ ಗೌಡ ಹಾಗೂ ಅವರ ಸ್ನೇಹಿತರು ಒಟ್ಟು 13 ಮಂದಿ ಬೆಂಗಳೂರಿನಿಂದ ಟಿಟಿಯಲ್ಲಿ ಕೊಡಚಾದ್ರಿಗೆ ಬಂದಿದ್ದರು, ಕೊಡಚಾದ್ರಿ ಬೆಟ್ಟದ ಸರ್ವಜ್ಞ ಪೀಠದವರೆಗೆ ಟ್ರೆಕ್ಕಿಂಗ್ ಹೊರಟಿದ್ದರು. ಮೇಲಿನವರೆ ಟ್ರಕ್ ಮಾಡಿದ ಅವರು ವಾಪಸ್ ಇಳಿಯುವಾಗ ದೇವಸ್ಥಾನದ ಬಳಿ ಉಲ್ಲಾಸ್ ಅವರಿಗೆ ಎದೆನೋವು ಕಾಣಿಸಿದೆ.
Copy and paste this URL into your WordPress site to embed
Copy and paste this code into your site to embed