ಶಿವಮೊಗ್ಗ | ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಆಚರಣೆ

ಇವರೊಂದಿಗೆ ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಚೇತನ್ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಬಿ.ಎ ರಮೇಶ್ ಹೆಗ್ಡೆ, ಒಕ್ಕಲಿಗರ ಯುವ ವೇದಿಕೆಯ ಉಪಾಧ್ಯಕ್ಷರಾದ ಶ್ರೀ ಗುರುರಾಜ್ ಗೌಡ, ಪ್ರಧಾನ ಕಾರ್ಯದರ್ಶಿ ರಘು ಗೌಡ, ಖಜಾಂಚಿ ಸುನಿಲ್ ಗೌಡ, ಸಹ ಕಾರ್ಯದರ್ಶಿ ಪ್ರಜ್ವಲ್ ಗೌಡ, ಮಲೆನಾಡು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕೆ.ಎನ್ ರಾಮಕೃಷ್ಣ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ, ಕೃಷಿ ವಿಶ್ವವಿದ್ಯಾನಿಲಯದ ನಿರ್ದೇಶಕರಾದ ಶಶಾಂಕ್ ಗೌಡ, ಒಕ್ಕಲಿಗರ … Continue reading ಶಿವಮೊಗ್ಗ | ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಆಚರಣೆ