ಶಿವಮೊಗ್ಗ | 300 ಕೋಟಿ ರೂ.ಗಳ ವೆಚ್ಚದಲ್ಲಿ 7 ರೈಲ್ವೇ ಮೇಲ್ಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಅಸ್ತು : ಸಂಸದ ಬಿ.ವೈ.ರಾಘವೇಂದ್ರ

ಇದೇ ಸ್ತಳದಲ್ಲಿ ಈಗಾಗಲೇ 43.90ಕೋ. ವೆಚ್ಚದ ಟ್ರಂಪೆಟ್‌ಕರ್ವ್‌ಮೇಲ್ಸೇತುವೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದವರು ನುಡಿದರು.