ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ; ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಬಳಿಕ ಲೋಕಾಯುಕ್ತ ಎಸ್ಪಿ ಪಿ. ವೆಂಕಟೇಶ್ ಅರಬಟ್ಟಿ ಪ್ರತಿವಾದ ಮಂಡಿಸಿದ್ದು, ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೋರ್ಟ್ ಮುಂದೆ ಸ್ಪಷ್ಟಪಡಿಸಿದರು.