ಶಿವಮೊಗ್ಗ | ಸ್ಬುಡ ಕಚೇರಿಯಲ್ಲಿ ಹೆಚ್ ಎಸ್ ಸುಂದರೇಶ್ ರಿಂದ ಧ್ವಜಾರೋಹಣ

ಶಿವಮೊಗ್ಗ

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ಅ ವರು ಪ್ರಾಧಿಕಾರದ ಕಚೇರಿಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಸಿದ್ದಪ್ಪ, ಆಯುಕ್ತರು ಹಾಗೂ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Author