ಶಿವಮೊಗ್ಗ | ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ ಆಚರಣೆ ಹಾಗೂ ಶುಭ ಕೋರಿಕೆ

ಶಿವಮೊಗ್ಗ

ಶಿವಮೊಗ್ಗ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಡಿವೈಎಸ್ಪಿ ಸಂಜೀವ್ ಕುಮಾರ್ ಹಾಗೂ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಅವರಿಗೆ ರಕ್ಷಾ ಬಂಧನ ಹಬ್ಬದ ಅಂಗವಾಗಿ ರಕ್ಷಾಬಂಧನವನ್ನು ಕಟ್ಟುವುದರ ಮೂಲಕ ಶುಭ ಕೋರಲಾಯಿತು.

Author