ಶಿವಮೊಗ್ಗ,ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷರು, ಮಿಲತ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು,ವಖ್ಫ್ ಬೋರ್ಡ್ನ ಮಾಜಿ ಅಧ್ಯಕ್ಷರು ಹಾಗೂ ಲಾರಿ ಮಾಲೀಕರ ಸಂಘದ ಗೌರವಾಧ್ಯಕ್ಷರಾದ ತಲ್ಕಿನ್ ಅಹಮದ್ ರವರ ನಿಧನಕ್ಕೆ,
ಶಿವಮೊಗ್ಗ ಜಿಲ್ಲಾ ಬಿಜೆಪಿ ಯು ಭಾವಪೂರ್ಣ ಶ್ರದ್ಧಾಂಜಲಿಸುತ್ತದೆ. ಮೃತರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಕೊರಿದ್ದಾರೆ.





