ಶಿವಮೊಗ್ಗ ಕಲಾ ದಸರಾ ಕಾರ್ಯಕ್ರಮದಲ್ಲಿ ಪಿ.ಎಂ. ಮಾಲತೇಶ್ ಅವರಿಗೆ ಸನ್ಮಾನಕಲಾ ದಸರಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರ್ನಾಟಕ ಸರ್ಕಾರದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಪಿ.ಎಂ. ಮಾಲತೇಶ್ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕರು ಪಿ.ಎಂ. ಮಾಲತೇಶ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮವು ಸಾಂಸ್ಕೃತಿಕ ಸಂಭ್ರಮದೊಂದಿಗೆ ನಡೆಯಿತು.
