ಒಕ್ಕಲಿಗ ಯುವ ಬ್ರಿಗೇಡ್‌ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿ ನೇತ್ರಾವತಿ. ಟಿ ನೇಮಕ

ಶಿವಮೊಗ್ಗ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ನಿರ್ದೇಶನ ಹಾಗೂ ಆಶೀರ್ವಾದದೊಂದಿಗೆ ಕಾರ್ಯನಿರ್ವಹಿಸುತ್ತಿರುವ,

ಒಕ್ಕಲಿಗ ಯುವ ಬ್ರಿಗೇಡ್ ಗೆ ಶಿವಮೊಗ್ಗದ ಡಾ.ನೇತ್ರಾವತಿ ಆಯ್ಕೆಯಾಗಿದ್ದಾರೆ.

Author