ಶಿವಮೊಗ್ಗ | ಕಾಗೋಡು ತಿಮ್ಮಪ್ಪರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸನ್ಮಾನ

ಶಿವಮೊಗ್ಗ

ಶಿವಮೊಗ್ಗ 2026 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ (ಸಮಾಜ ಸೇವೆ ಕ್ಷೇತ್ರ) ಕಾಗೋಡು ತಿಮ್ಮಪ್ಪ ರವರಿಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಭಿನಂದಿಸಿ, ನ. 1ರ ಭಾನುವಾರ ರವೀಂದ್ರ ಕಲಾಕ್ಷೇತ್ರ, ಬೆಂಗಳೂರಿನಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಯಿತು.

ಸಂದರ್ಭದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್., ಸಾಗರ ಭಾಗದ ಹಿರಿಯ ಸಂಗೀತ, ನೃತ್ಯ, ಜಾನಪದ ಕಲಾವಿದರುಗಳು ಹಾಜರಿದ್ದರು.

Author