ಶಿವಮೊಗ್ಗ | ಮಾದಕ ವಸ್ತು ದುರಪಯೋಗ ತಡೆ ಅಂಗವಾಗಿ ಮ್ಯಾರಥಾನ್

ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಶಿವಮೊಗ್ಗ ಮಹಾನಗರ ಪಾಲಿಕೆ, ಎಲ್ಲಾ ರೋಟರಿ ಕ್ಲಬ್‌ಗಳು, ಜೆ.ಸಿ.ಐ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ,

ಡಿ.ವಿ.ಎಸ್. ಸ್ವತಂತ್ರ ಪದವಿಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ನ.14 ರಂದು ಬೆಳಗ್ಗೆ 8 ಗಂಟೆಗೆ ಮಾದಕ ವಸ್ತು ದುರಪಯೋಗ ತಡೆ ಅಂಗವಾಗಿ ಮ್ಯಾರಥಾನ್ ಏರ್ಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಖ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author