ಶಿವಮೊಗ್ಗ | ನ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ

ಶಿವಮೊಗ್ಗ ನಗರ ಉಪವಿಭಾಗ-1ರ ವ್ಯಾಪ್ತಿಯ 11 ಕೆವಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನ. 15 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕುವೆಂಪುನಗರ, ಮ್ಯಾಕ್ಸ್ ಲೇಔಟ್, ಎನ್.ಇ.ಎಸ್. ಬಡಾವಣೆ, ಚೈತನ್ಯ ಟೆಕ್ನೋ ಶಾಲೆ, ಸವಳಂಗ ರಸ್ತೆ, ಡಿ.ವಿ.ಎಸ್.ಕಾಲೋನಿ, ನವುಲೆ ಇಂದಿರಾಗಾಂಧಿ ಬಡಾವಣೆ, ನವುಲೆ,

ಶಿವಬಸವನಗರ, ಶ್ರೀ ಸಾಯಿ ಬಡಾವಣೆ, ಮಲ್ನಾಡ್ ಕೌಂಟಿ, ಬೊಮ್ಮನಕಟ್ಟೆ ಜಿ ಮತ್ತು ಹೆಚ್ ಬ್ಲಾಕ್, ನವುಲೆ ಹೊಸೂರು, ಕೃಷಿ ಕಾಲೇಜ್, ಪರ್ಫೆಕ್ಟ್ ಅಲಾಯ್ಸ್, ಫೋಕಸ್ ಡೈಕಾಸ್ಟ್, ನ್ಯೂ ಡೈಕಾಸ್ಟ್, ಬಾಪೂಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Author