ಮೈಸೂರು | ಉದ್ಬೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಜಾನಪದ ನೃತ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಮೈಸೂರು

ಮೈಸೂರು,ಸರ್ಕಾರಿ ಪ್ರೌಢಶಾಲೆ ಉದ್ಬೂರು ಮೈಸೂರು ತಾಲೂಕು, ಮೈಸೂರು ಜಿಲ್ಲೆ, ಇಲ್ಲಿಯ ವಿದ್ಯಾರ್ಥಿಗಳು ಜಾನಪದ ನೃತ್ಯ (ಡೊಳ್ಳು ಕುಣಿತ) ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾಮಟ್ಟದಲ್ಲಿ ಭಾಗವಹಿಸಿ ಪ್ರಥಮ ಬಹುಮಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿಕ್ಷಕರು ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಊರಿನ ಗ್ರಾಮಸ್ಥರು ಮಕ್ಕಳಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Author