ಶಿವಮೊಗ್ಗ | ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆ ; ನಾಮಪತ್ರ ಸಲ್ಲಿಕೆ

ಶಿವಮೊಗ್ಗ

ಶಿವಮೊಗ್ಗ ನಗರದ 115 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆಯು ಇಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದ್ದು.

ಈ ಚುನಾವಣೆಯಲ್ಲಿ ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರು ಹಿರಿಯ ಸಹಕಾರಿಯಾದ ಎಸ್ ಕೆ ಮರಿಯಪ್ಪನವರ ತಂಡದಿಂದ ಅಧ್ಯಕ್ಷ ಸ್ಥಾನಕ್ಕೆ ಯುವ ಸಹಕಾರಿ ಕೆ ರಂಗನಾಥ್,

ಉಪಾಧ್ಯಕ್ಷ ಸ್ಥಾನಕ್ಕೆ ಸಿ ಹೊನ್ನಪ್ಪ, ಖಜಾಂಚಿ ಸ್ಥಾನಕ್ಕೆ ಘನಶಾಮ್ ರವರುಗಳು ಚುನಾವಣೆ ಅಧಿಕಾರಿಗಳಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

Author