ಬೆಂಗಳೂರು | ಸಚಿವ ಮಧು ಬಂಗಾರಪ್ಪರವರಿಂದ, ಎಂ ಎಲ್ ಸಿ ಮಂಜುನಾಥ್ ಭಂಡಾರಿ ಭೇಟಿ ಬೆಂಗಳೂರು 20/02/202620/02/2026News E-Kannada ಬೆಂಗಳೂರು, ವಿಧಾನ ಪರಿಷತ್ತಿನ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಅವರನ್ನು ಅವರ ನಿವಾಸದಲ್ಲಿ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪನವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹಾಗೂ ಶೀಘ್ರ ಗುಣಮುಖರಾಗಿ ಎಂದು ಶುಭ ಹಾರೈಸಿದರು. Author News E-Kannada