ಮುಂದಿನ 3 ಗಂಟೆ ಈ ಕೆಳಗಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕ

ಬೆಂಗಳೂರು, ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಹಿನ್ನೆಲೆ ಮುಂದಿನ ಮೂರು ಗಂಟೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

Author