ಶಿವಮೊಗ್ಗ | ಏ. 30 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ

ಶಿವಮೊಗ್ಗ, ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು,

ಜಯಂತಿಗ್ರಾಮ, ಕೆ.ಎಸ್.ಆರ್.ಪಿ.ಕಾಲೋನಿ, ಮಾಚೇನಹಳ್ಳಿ, ಬಿದರೆ ಗೇಟ್, ಬಿದರೆ, ಮಲ್ನಾಡ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 30 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು,

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

Author