ಬೆಂಗಳೂರು, ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ವಿಧಾನ ಪರಿಷತ್ ಸದಸ್ಯ ಡಿ.ಟಿ. ಡಿ.ಟಿ. ಶ್ರೀನಿವಾಸ್ ಅವರನ್ನು ನೇಮಿಸಲಾಗಿದೆ.
ಅವರನ್ನು ಶ್ರೀನಿವಾಸ್ ನೇಮಿಸುವ ಪ್ರಸ್ತಾವಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಪ್ಪಿಗೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ವೇಣುಗೋಪಾಲ್ ತಿಳಿಸಿದ್ದಾರೆ.
ಶ್ರೀನಿವಾಸ್ ಅವರು ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಅವರ ಪತಿ. ಕಳೆದ ವಿಧಾನಸಭಾ ಶ್ರೀನಿವಾಸ್ ಚುನಾವಣೆಯ ಸಂದರ್ಭದಲ್ಲಿ ಪೂರ್ಣಿಮಾ ಅವರೂ ಕಾಂಗ್ರೆಸ್ ಸೇರಿದ್ದಾರೆ.
ಶ್ರೀನಿವಾಸ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

