ಪಾಟ್ನಾ, ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಬಿಹಾರದ ಬಂಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ರಾಜಿನಾಮೆಯಿಂದ ತೆರವಾಗಿತ್ತು.
ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಬಿಹಾರದ ಬಂಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಬಂಕಿಪುರ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ನೀರಜ್ ಕುಮಾರ್ ಸಿನ್ಹಾ ಅವರಿಗಿಂತ 19,000ಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.






