ಶಿವಮೊಗ್ಗ | ಚರ್ಮ ಉತ್ಪನ್ನಗಳ ಮೇಲೆ ಶೇ.20% ವರೆಗೆ ರಿಯಾಯಿತಿ ಮಾರಾಟ

ಶಿವಮೊಗ್ಗ

ಶಿವಮೊಗ್ಗ, ಜಿಲ್ಲಾ ಡಾ|| ಬಾಬು ಜನಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ನಗರದ ನೆಹರು ರಸ್ತೆಯ ಬಸವಸದನ ಕಾಂಪ್ಲೆಕ್ಸ್ ನಲ್ಲಿನ ಲಿಡ್‌ಕರ್ ಮಾರಾಟ ಮಳಿಗೆಯಲ್ಲಿ,

ಆ.21 ರಿಂದ ಸೆ. 13 ರವರೆಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಅಪ್ಪಟ ಚರ್ಮದ ಎಲ್ಲಾ ವಸ್ತುಗಳ ಮೇಲೆ ಶೇ.20 ರವರೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು,

ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳುವಂತೆ ಲಿಡ್‌ಕರ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author