ಶಿವಮೊಗ್ಗ | ಅಂಗಡಿಯಲಿದ್ದ ಸಿಲಿಂಡರ್ ಕಳ್ಳತನ
ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ದೂರುದಾರರಿಂದ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಘಟನೆಯ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ದೂರು ದಾಖಲಿಸಲು ಸೂಚಿಸಿದ್ದಾರೆ.
Continue Readingಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ದೂರುದಾರರಿಂದ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಘಟನೆಯ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ದೂರು ದಾಖಲಿಸಲು ಸೂಚಿಸಿದ್ದಾರೆ.
Continue Readingಎಂ.ಆರ್. ಮಹಾಲಕ್ಷ್ಮೀ ಮೊದಲನೇ ಆರೋಪಿ, ಆರ್.ಕೃಷ್ಣಮೂರ್ತಿ ಎರಡನೇ ಆರೋಪಿ ಮತ್ತು ಶ್ರೀನಾಥ್ ನಗರಗದ್ದೆ ಅವರು ಮೂರನೇ ಆರೋಪಿಯಾಗಿದ್ದಾರೆ. ಇದೇ ಪ್ರಕರಣದಲ್ಲಿ ಬೆಸ್ಕಾಂ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೈರ್ ಎಂ.ಕುಮಾರ್ ನೀಡಿದ ದೂರಿನನ್ವಯ ಮಾ.11ರಂದು ಪ್ರಕರಣ ದಾಖಲಾಗಿತ್ತು. ವಸತಿ ಗೃಹದಲ್ಲಿ ವಾಸವಾಗಿದ್ದ ಇನ್ಸ್‌ಪೆಕ್ಟರ್ ಕುಮಾರ್ ಅವರ ಮನೆಗೆ ಬೆಸ್ಕಾಂ ಅಧಿಕಾರಿಗಳು ನೀಡಿದ್ದ ವಿದ್ಯುತ್ ಬಿಲ್‌ನಲ್ಲಿ ಮಹಾಲಕ್ಷ್ಮೀ ಹೆಸರು ನಮೂದಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತ್ತು.
Continue Readingಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
Continue Readingಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಸೋಗಿನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಾಗಲಕೋಟೆ ನಗರದ ಕುಮಾರೇಶ್ವರ ಕ್ಯಾಂಪಸ್‌ಗೆ ಎಂಟ್ರಿಕೊಟ್ಟ NSUI ಸಂಘಟನೆ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಚರಂತಿಮಠ ವಿರುದ್ಧ ಕರಪತ್ರ ಹಂಚಿ ಅಪಪ್ರಚಾರ ನಡೆಸಿದ್ದಾರೆ. ಕರಪತ್ರದಲ್ಲಿ ಬಿಜೆಪಿ ಗೆ ವೋಟ್ ಹಾಕಿದ್ರೆ ಜೈಲು ಫಿಕ್ಸ್ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಚರಂತಿಮಠ ಭಾವಚಿತ್ರಕ್ಕೆ ಎಕ್ಸ್ ಮಾರ್ಕ್ ಹಾಕಿ, ಬಿಜೆಪಿ ವಿರುದ್ಧ ವಿದ್ಯಾರ್ಥಿಗಳು ಎಚ್ಚರದಿಂದಿರಿ ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಹಂಚುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇದರಿಂದ ಗಲಾಟೆ ಶುರುವಾಗಿದೆ.ಕರಪತ್ರ […]
Continue Readingಆದರೆ ಇದೀಗ ಅಚ್ಚರಿ ಎಂಬಂತೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಎಂಬ ಆದೇಶವನ್ನು ಸರ್ಕಾರ ಹಿಂಪಡೆದಿದೆ. ಹೌದು, ಇದುವರೆಗೂ ಏಳು ಬಾರಿ ಕೊನೆಯ ದಿನಾಂಕವನ್ನು ವಿಸ್ತರಿಸಿದರೂ ರಾಜ್ಯದಲ್ಲಿ ಕೇವಲ ಶೇ 29 ರಷ್ಟು ವಾಹನ ಮಾಲಿಕರು ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಪಡೆದಿದ್ದರು. ಹೀಗಾಗಿ ವಾಹನ ಸವಾರರು ನಿರಾಸಕ್ತಿ ತೋರಿದ ಪರಿಣಾಮ ರಾಜ್ಯ ಸರಕಾರ ಈ ನಿರ್ಧಾರಕ್ಕೆ ಬಂದಿದೆ. ಆದರೆ ಇದುವರೆಗೂ ಆನ್‌ಲೈನ್ ನಲ್ಲಿ, ಆರ್‌ಟಿಓ ಗಳಲ್ಲಿ ಸರತಿಯಲ್ಲಿ ನಿಂತು ಹಣ ಕಟ್ಟಿ ಎಚ್‌ಎಸ್‌ಆರ್‌ಪಿ ನಂಬರ್ […]
Continue Readingಎನ್ನುವ ಪ್ರಶ್ನೆಗಳು ಹಾಗೂ ಕಾಯಿದೆಗಳನ್ನು ನಗರದ ಸವಳಂಗರಸ್ತೆಯ ಅಕ್ಕಮಹಾದೇವಿ ವೃತ್ತದ ಬಳಿಯಿರುವ ರಾಜಕಾಲುವೆಯ ಭಪರ್ ಜೋನ್ ಜಾಗ ಅತಿಕ್ರಮಿಸುವಿಕೆ ಅಣುಕಿಸುವಂತೆ ಮಾಡಿದೆ. ಇದು ನೈಸರ್ಗಿಕವಾದ ಮಳೆನೀರಿನ ಒಳಹರಿವಿಗೆ ಅಡ್ಡಿಯೂ ಆಗಿದೆ ಅಲ್ಲದೆ, ಘನ ತ್ಯಾಜ್ಯ ಹಾಗೂ ಒಳಚರಂಡಿ ನೀರನ್ನು, ಸಂಪ್ ಪುಟ-೨ ಪೈಪ್‌ಗಳನ್ನು ಕನೆಕ್ಟ್ ಮಾಡಿರುವ ಸುಮಾರು ೨.೦೦ ಕಿ.ಮೀ ವ್ಯಾಪ್ತಿಯ ಈ ರಾಜಕಾಲುವೆಯ ಭಪರ್ ಜೋನ್ ಜಾಗದ ಅತಿಕ್ರಮಣವನ್ನು ತೆರವುಗೊಳಿಸಬೇಕು ಹಾಗೂ ಕೊಟ್ಟಿರುವ ಕಟ್ಟಡ ಪರವಾನಿಗೆಗಳನ್ನು, ಕಂದಾಯ ನಿಗದಿಗಳನ್ನು ರದ್ದುಪಡಿಸಬೇಕೆಂದು ಕರವೇ ಸ್ವಾಭಿಮಾನಿ ಬಣವು ಆಗ್ರಹಿಸುತ್ತದೆ […]
Continue Readingಕ್ಷೇತ್ರದಲ್ಲಿ ಪ್ರತ್ಯೇಕ ತಾಲೂಕು ಆಸ್ಪತ್ರೆ ಇಲ್ಲದಿರುವುದರಿಂದ ಜನರು ಸಣ್ಣಪುಟ್ಟ ಚಿಕಿತ್ಸೆಗೂ ಪರದಾಡುವಂತಾಗಿದೆ. ಗರ್ಭಿಣಿಯರು, ಮಕ್ಕಳು ಮತ್ತು ಹಿರಿಯ ನಾಗರಿಕರು ತಜ್ಞ ವೈದ್ಯರ ಅಭಾವದಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಟ್ರೈಯಾಡ್ ಯೋಜನೆ ಅಡಿ ಆಯನೂರು, ಹೊಳಲೂರು ಹಾಗೂ ಹೊಳೆಹೊನ್ನೂರು ಕೇಂದ್ರಗಳಲ್ಲಿದ್ದ ತಜ್ಞ ವೈದ್ಯರನ್ನು ವರ್ಗಾವಣೆ ಮಾಡಲಾಗಿದ್ದು, ಆ ಸ್ಥಾನಗಳಿಗೆ ಪರ್ಯಾಯ ವೈದ್ಯರನ್ನು ನೇಮಿಸಿಲ್ಲ. ಈ ಹಿಂದೆ ಸದನದಲ್ಲಿ ಆರೋಗ್ಯ ಸಚಿವರು, “ತಾಲೂಕು ಆಸ್ಪತ್ರೆ ಇಲ್ಲದ ಕಡೆ ತಜ್ಞ ವೈದ್ಯರನ್ನು ವರ್ಗಾವಣೆ ಮಾಡುವುದಿಲ್ಲ” ಎಂದು ಭರವಸೆ […]
Continue Readingಪ್ರತಿ ಶಾಸಕರಿಗೆ 3 ಐಪಿಎಲ್ ಟಿಕೆಟ್ ಉಚಿತ ಹಿನ್ನೆಲೆಯಲ್ಲಿ ಟಿಕೆಟ್ ಪಡೆಯಲು ವಿಧಾನಸೌಧದಲ್ಲಿ ಶಾಸಕರ ಪಿಎಗಳು ನಿಂತಿದ್ದಾರೆ. ಸಭಾಧ್ಯಕ್ಷರ, ಆಪ್ತ ಕಾರ್ಯದರ್ಶಿ ಕಚೇರಿಯಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತಿದೆ. ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಕೊಠಡಿಯಲ್ಲಿ ಟಿಕೆಟ್ ವಿತರಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ಶಾಸಕರಿಗೆ ಚಲಮರೂ ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ. ಜನರು ಸಿಲಿಂಡರ್ ಇಲ್ಲದೆ ಕಂಗಾಲು ಆಗಿದ್ದಾರೆ. ಆದರೆ ಶಾಸಕರಿಗೆ ಕ್ರಿಕೆಟ್ ಪಂದ್ಯಕ್ಕಾಗಿ ಟಿಕೆಟ್ ಪಡೆದು ಮೋಜು ಮಸ್ತಿ ಮಾಡುತ್ತಿದ್ದಾರೆ.ಸಿಲಿಂಡರ್ ಇಲ್ಲದೆ ಜನರ ಪರದಾಟಕಳೆದ ಕೆಲವು ದಿನಗಳಿಂದ […]
Continue Reading