ಮಂಗಳೂರು | ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಆದರೆ ಮನೆಗೆ ಹೋಗುವ ಬದಲು ವಿರುದ್ಧ ದಿಕ್ಕಿಗೆ ತೆರಳಿ ಕೆಳಗೆ ಹಾರಿದ್ದಾರೆ. ಗಂಭೀರ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.
Continue Readingಆದರೆ ಮನೆಗೆ ಹೋಗುವ ಬದಲು ವಿರುದ್ಧ ದಿಕ್ಕಿಗೆ ತೆರಳಿ ಕೆಳಗೆ ಹಾರಿದ್ದಾರೆ. ಗಂಭೀರ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.
Continue Readingಪತ್ನಿ ಬಾಗಿಲು ಓಪನ್ ಮಾಡದಿದ್ದಾಗ ಮಹಂತೇಶ್ ತನ್ನ ಬಳಿ ಇದ್ದ ಕೀಲಿಯಿಂದ ಬಾಗಿಲು ಓಪನ್ ಮಾಡಿದ್ದಾರೆ. ಒಳಗೆ ಬಂದು ನೋಡಿದಾಗ ಪ್ರತಿಭಾ ನೇಣಿಗೆ ಶರಣಾಗಿದ್ದರೆ ಮಗು ಹಾಸಿಗೆ ಮೇಲೆ ಮಲಗಿದ ಸ್ಥಿತಿಯಲ್ಲಿತ್ತು. ಮಗುವನ್ನು ನೋಡಿದಾಗ ಮಗು ಕೂಡ ಮೃತ ಪಟ್ಟಿರೋದು ದೃಢಪಟ್ಟಿದೆ. ಪಕ್ಕದಲ್ಲಿ ಪತ್ನಿ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಡೆತ್ ನೋಟ್ ಪಕ್ಕದಲ್ಲಿ ಖಾಲಿಯಾಗಿದ್ದ 15 ಮಾತ್ರೆ ಶೀಟ್ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ಪತ್ನಿ ಬಿಚ್ಚಿಟ್ಟ ಸತ್ಯ ನೋಡಿ ಪತಿ ಶಾಕ್ ಆಗಿದ್ದಾರೆ. ನಾನು ಬಟ್ಟೆ […]
Continue Readingಸಂಬಂಧ ಕಲ್ಪಿಸಿ ಅಪಪ್ರಚಾರ ಅಧ್ಯಾಪಕ ಡಾಕ್ಟರ್ ರಾಜು, ಪತ್ನಿ ನಿಶಾ ಮತ್ತು ಕೆಲ ವಿದ್ಯಾರ್ಥಿಗಳ ವಿರುದ್ಧ ಹೆಸರುಗಳನ್ನು ನಿಖಿತಾ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಅಧ್ಯಾಪಕ ರಾಜು ಜೊತೆ ನಿಖಿತಾ ಅವರಿಗೆ ಸಂಬಂಧ ಕಲ್ಪಿಸಿ ಕೆಲವರು ಅಪಪ್ರಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಅಪಪ್ರಚಾರದಿಂದ ನೊಂದ ನಿಖಿತಾ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಡೆತ್‌ನೋಟ್ ವಶಕ್ಕೆ ಪಡೆದುಕೊಂಡಿದ್ದು, ಕುಟುಂಬಸ್ಥರಿಂದ ಮಾಹಿತಿ […]
Continue Readingವಿದೇಶಿಗರ ಪಾರ್ಟಿ, ಅಕ್ರಮ ಕಲ್ಲು ಗಣಿಗಾರಿಕೆ, ಅನ್ನಭಾಗ್ಯ ಅಕ್ಕಿ ಮಾರಾಟದಂತಹ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೀಗಾಗಿ ಕಚೇರಿಯ ಆಡಳಿತಾತ್ಮಕ ವಿಚಾರದಲ್ಲಿ ಸರಿಯಾಗಿ ಕೆಲಸ ಮಾಡದ ಹಿನ್ನೆಲೆ ಮುನಿರಾಬಾದ್ ಪಿಎಸ್‌ಐ ಸುನೀಲ್ ಅವರನ್ನು ಅಮಾನತು ಮಾಡಿ, ಆದೇಶಿಸಿದ್ದಾರೆ.
Continue Readingನಗರದ ಟ್ರಾಫಿಕ್ ವ್ಯವಸ್ಥೆಯಲ್ಲಿ ಅರಾಜಕತೆಯ ಸತ್ಯ. ಶಿವಮೊಗ್ಗ ನಗರವು ಶಾಂತಿ, ಶಿಕ್ಷಣ ಮತ್ತು ಸಂಸ್ಕೃತಿಯ ತಾಣವಾಗಿ ಹೆಸರಾದರೂ ಇತ್ತೀಚಿನ ವರ್ಷಗಳಲ್ಲಿ ಸಂಚಾರ ಸಮಸ್ಯೆಗಳ ಆಗರವಾಗಿ ಮಾರ್ಪಟ್ಟಿದೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಮಿತಿ ಮೀರಿದೆ. ಅಶೋಕ ವೃತ್ತ, ಗೋಪಿ ವೃತ್ತ, ಸರ್ಕಿಟ್ ಹೌಸ್, ಪೊಲೀಸ್ ಚೌಕಿ ಸೇರಿದಂತೆ ಪ್ರಮುಖ ಸಂಧಿಗಳಲ್ಲಿ ಸಿಗ್ನಲ್ ಲೈಟ್‌ಗಳು ಕೇವಲ 10-15 ಸೆಕೆಂಡ್‌ಗಳಷ್ಟು ಹಸಿರು ಬೆಳಕು ನೀಡುತ್ತವೆ. ಸೆಕೆಂಡ್ ಕೌಂಟ್‌ಡೌನ್ ವ್ಯವಸ್ಥೆಯೇ ಇಲ್ಲದ ಕಾರಣ ಸವಾರರು ಗೊಂದಲಕ್ಕೊಳಗಾಗುತ್ತಾರೆ. ಜೀಬ್ರಾ ಕ್ರಾಸಿಂಗ್‌ಗಳು ಮಸುಕಾಗಿವೆ ಅಥವಾ […]
Continue Readingಸೊರಬ ತಾಲ್ಲೂಕಿನ ಉಳವಿಯ ನಿವಾಸಿಯಾಗಿದ್ದ ಶ್ವೇತಾ ಅದೇ ಊರಿನ ನವೀನ್ ಎಂಬುವವರೊಂದಿಗೆ ಕಳೆದ ಏಳು ವರ್ಷಗಳ ಹಿಂದೆ ಮದುವೆಯಾಗಿದ್ದರು.ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗು ಸಹ ಇದೆ. ಶ್ವೇತಾ ಈಗ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದ್ದು,ತನ್ನ ಅತ್ತೆಯ ಮನೆಯ ಹಿಂಭಾಗದಲ್ಲೇ ಈ ದಂಪತಿಗಳು ವಾಸವಿದ್ದರು. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆಗೆ ಕೌಟುಂಬಿಕ ಸಮಸ್ಯೆಗಳೇ ಕಾರಣ ಎನ್ನಲಾಗುತ್ತಿದೆ. ಕುಟುಂಬದಲ್ಲಿ ಉಂಟಾದ ಮನಸ್ತಾಪ ಶ್ವೇತಾ ಈ ನಿರ್ಧಾರ ತೆಗೆದುಗೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತಳ ಪಾರ್ಥೀವ ಶರೀರ […]
Continue Reading101 ರೂಪಾಯಿ ಪಡೆದು ಒಂದು ನಾಣ್ಯವನ್ನು ಸಂತ್ರಸ್ತರಿಗೆ ನೀಡಿ ಅಲ್ಲಿಂದ ಆರೋಪಿಗಳು ತೆರಳಿದ್ದರು. ಬಳಿಕ ಮುಕುಂದ ಗೌಡರು ಹುಬ್ಬಳ್ಳಿಯ ಬಂಗಾರದ ಅಂಗಡಿಯಲ್ಲಿ ಆ ನಾಣ್ಯವನ್ನು ಪರೀಕ್ಷಿಸಿದ್ದರು. ಅದು ಅಸಲಿ ಆಗಿತ್ತು. ನಂಬಿಕೆ ಮೂಡಿದ ಮೇಲೆಕೊಟ್ಟ ಸ್ಯಾಂಪಲ್ ಅಸಲಿ ಆಗಿದ್ದರಿಂದ ಸಂತ್ರಸ್ತರಲ್ಲಿ ನಂಬಿಕೆ ಹುಟ್ಟಿದೆ. ಹೀಗಾಗಿ 200 ಗ್ರಾಂ ಚಿನ್ನಕ್ಕೆ 5 ಲಕ್ಷ ರೂಪಾಯಿ ಡಿಮ್ಯಾಂಡ್ ಇಟ್ಟಿದ್ದರು. ಕೊನೆಗೆ 4 ಲಕ್ಷ ರೂಪಾಯಿ ನೀಡಲು ಚೌಕಾಸಿ ಆಗಿದೆ. ಅದರಂತೆ ಮಾರ್ಚ್ 13, 2026 ರಂದು ಬೆಳಗ್ಗೆ 11:30 ಕ್ಕೆ […]
Continue Readingಅವರ ಮೃತದೇಹವನ್ನು ಮನೆಗೆ ತರುತ್ತಿದ್ದಂತೆ ಮಂಗವೂ ಆಗಮಿಸಿ, ಶವವನ್ನು ತಬ್ಬಿಕೊಂಡು ಮುತ್ತಿಕ್ಕಿ ಕಣ್ಣೀರಿಟ್ಟಿದೆ. ಸದ್ಯ ಈ ದೃಶ್ಯ ಎಲ್ಲೆಡೆ ಹರಿದಾಡುತ್ತಿದ್ದು, ದೃಶ್ಯವನ್ನು ನೋಡಿದವರು ಪ್ರಾಣಿಗಳಿಗೂ ಮನಸ್ಸಿದೆ ಎಂದು ಭಾವುಕರಾಗುತ್ತಿದ್ಧಾರೆ.
Continue Readingಮುಂಬರುವ ಮಳೆಗಾಲದ ವೇಳೆಗೆ ಯಾವುದೇ ಬಡಾವಣೆಯಲ್ಲಿ ನೀರು ನಿಲ್ಲದಂತೆ ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಯನ್ನು ಕಾರ್ಯವನ್ನು ಕೈಗೊಳ್ಳಬೇಕು. ಹೂಳೆತ್ತುವ ಕಾರ್ಯ: ಮಳೆಗಾಲಕ್ಕೂ ಮುನ್ನವೇ ನಗರದ ಪ್ರಮುಖ ಚರಂಡಿಗಳಲ್ಲಿ ಹೂಳೆತ್ತುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ತ್ವರಿತ ಸ್ಪಂದನೆ: ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗೆ ವಿಶೇಷ ತಂಡಗಳನ್ನು ರಚಿಸಬೇಕು.ಬಳಿಕ ಮಾತನಾಡಿದ ಶಾಸಕರು, “ಜನಸಾಮಾನ್ಯರು ಮಳೆಯಿಂದಾಗಿ ಸಂಕಷ್ಟಕ್ಕೀಡಾಗುತ್ತಿರುವುದು ವಿಷಾದನೀಯ. ಈ ಸಮಸ್ಯೆಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ಸುರಕ್ಷತೆಯ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ,” ಎಂದು ಎಚ್ಚರಿಸಿದರು. […]
Continue Readingಒಟ್ಟಾರೆಯಾಗಿ ಹೈ-ವೇ ರಸ್ತೆಯ ಕಾಮಗಾರಿ ಮುಗಿಯೋವರೆಗೂ ಜನಸಾಮಾನ್ಯರಿಗೆ, ಸ್ಥಳೀಯರಿಗೆ ತೊಂದರೆ ತಪ್ಪಿದ್ದಲ್ಲ ಎನ್ನುವಂತೆ ಆಗಿದೆ. ಈ ಬಿರು ಬೇಸಿಗೆಯಲ್ಲಿ ಕುಡಿಯುವ ನೀರು ಈ ರೀತಿ ಕಲುಷಿತ ಬಂದಲ್ಲಿ ಅದನ್ನೇ ಸೇವಿಸಿದ್ದಲ್ಲಿ ಅರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಮುಖೇಣ ಅನಾರೋಗ್ಯಕ್ಕೆ ತುತ್ತಾಗುವ ಪರಿಸ್ಥಿತಿಗಳಿವೆ. ನಾಗರೀಕರ ಪರಿಸ್ಥಿತಿಗಳನ್ನು ಅರ್ಥ ಮಾಡಿಕೊಂಡು ಇನ್ನಾದರೂ ರಸ್ತೆ ಕಾಮಗಾರಿ ಬೇಗ ಬೇಗ ಮುಗಿಸಿ ಇಲ್ಲಿಯ ನಿವಾಸಿಗಳಿಗೆ ನೆಮ್ಮದಿ ಆಗುವಂತೆ ಆಗತ್ತಾ ಅಥವಾ ಇನ್ನೆಷ್ಟು ದಿನ ಜನಸಾಮಾನ್ಯರು ಒದ್ದಾಡಬೇಕಿದಿಯೋ ಕಾಲವೇ ಉತ್ತರಿಸಬೇಕಿದೆ. ಹಾಗೂ ಭದ್ರಾವತಿ […]
Continue Reading