ಶಿವಮೊಗ್ಗ | ಗಲಾಟೆ ಬಿಡಿಸಲು ಹೋಗಿ ಕೊಲೆಯಾಗಿದ್ದ ವಿದ್ಯಾರ್ಥಿ ಸಂಕೇತ್‌ನ ಸಮಾಧಿಗೆ ಕಿಡಿಗೇಡಿಗಳಿಂದ ಹಾನಿ
ಸಂಕೇತ್‌ನ ತಂದೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸಮಾಧಿಗೆ ಸಂಕೇತ್‌ನ ಫೋಟೊ ಅಳವಡಿಸಲಾಗಿತ್ತು. ಅದನ್ನು ಕಲ್ಲಿನಿಂದ ಜಜ್ಜಿದ್ದಾರೆ. ಹಿಂದೆ ಹಾಕಿದ್ದ ಗ್ರಾನೈಟ್ ಒಡೆದು ಹಾಕಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಸಂಕೇತ್‌ನ ಸಾವಿನ ಬಳಿಕ ಮನೆಯಲ್ಲಿ ನೆಮ್ಮದಿ ಇಲ್ಲವಾಗಿದೆ. ಈಗ ಇಂತಹ ಘಟನೆ ನಡೆದಿರುವುದು ಮತ್ತಷ್ಟು ಆಘಾತ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಟ್ಟೆ ಕಟ್ಟಿಸಿ ಗ್ರಾನೈಟ್ ಹಾಕಿಸಿದ್ದರು ಹಿಂದೂ ರುದ್ರಭೂಮಿಯಲ್ಲಿ ಮಾರ್ಚ್ 26ರಂದು ಸಂಕೇತ್ ಸಮಾಧಿಗೆ ಕಟ್ಟೆ ಕಟ್ಟಿಸಲಾಗಿತ್ತು. ಕುಟುಂಬದವರು ಸುತ್ತಲು ಗ್ರಾನೈಟ್ ಕಲ್ಲು ಹಾಕಿಸಿದ್ದರು. ಮುಂಭಾಗದಲ್ಲಿ ದೀಪ […]
Continue Reading

