ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ; ಹವಾಮಾನ ಇಲಾಖೆ ಎಚ್ಚರಿಕೆ
ಇನ್ನುಳಿದಂತೆ ಮುಂದಿನ ಆರು ದಿನಗಳ ಕಾಲ 20 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಂಭವವಿದೆ. ಕೆಲವು ಪ್ರದೇಶಗಳಲ್ಲಿ ಮಳೆಯ ಜೊತೆಗೆ ಗುಡುಗಿನ ಅಬ್ಬರ ಕೂಡ ಇರಲಿದೆ ಎಂದು ಇಲಾಖೆ ತಿಳಿಸಿದೆ.
Continue Readingಇನ್ನುಳಿದಂತೆ ಮುಂದಿನ ಆರು ದಿನಗಳ ಕಾಲ 20 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಂಭವವಿದೆ. ಕೆಲವು ಪ್ರದೇಶಗಳಲ್ಲಿ ಮಳೆಯ ಜೊತೆಗೆ ಗುಡುಗಿನ ಅಬ್ಬರ ಕೂಡ ಇರಲಿದೆ ಎಂದು ಇಲಾಖೆ ತಿಳಿಸಿದೆ.
Continue Readingದೇವಾಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ವರದಿಯ ಬೆನ್ನಲ್ಲೇ ದೀಪ್‌ನಗರ ಪೊಲೀಸ್ ಠಾಣೆಯ ತಂಡ, ಸದರ್ ಡಿಎಸ್‌ಪಿ ಮತ್ತು ಎಸ್‌ಡಿಎಂ ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ತನಿಖೆಗೆ ಮುಂದಾಗಿದ್ದಾರೆ.
Continue Readingಘಟನೆ ಸಂಬಂಧ ಶೆಟ್ಟಿಹಳ್ಳಿ ಉಪವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಂ.ಆರ್. ಈ ಕುರಿತು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಇದರಿಂದ ಭಯಗೊಂಡ ಅವರು ಕಾರನ್ನು ಜೋರಾಗಿ ಓಡಿಸಿಕೊಂಡು ಹೋಗಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಬಂದ ಗ್ಯಾಂಗ್ ಒಂದು ಹೊನ್ನಾಳಿ ತಾಲೂಕಿನ ಅರಕೆರೆ ಕಾಲೋನಿ ಬಳಿ ಅಡ್ಡಗಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಿಂದ ಇಳಿದು ಬಂದ ನಾಲ್ವರು ಮಾಲತೇಶ್ ಮೇಲೆ ಹಲ್ಲೆ ಮಾಡಿ, ಬಳಿಕ ಕಾರಿನಲ್ಲಿದ್ದ 38 ಲಕ್ಷ ರೂ. ಸಮೇತ ಪರಾರಿ ಆಗಿದ್ದಾರೆ.ಪ್ರಾಣಭಯದಿಂದ ಮಾಲತೇಶ್ ತಕ್ಷಣ ಮಲೆಬೆನ್ನೂರಿಗೆ ಮರಳಿ, ಉಳಿದ ಹಣವನ್ನು ಸಂಬಂಧಿಕರ ಮನೆಯಲ್ಲಿಟ್ಟು ನೇರವಾಗಿ ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದಾವಣಗೆರೆ ಎಸ್ಪಿ ಹೆಚ್.ಟಿ. ಶೇಖರ್ ಸ್ಥಳಕ್ಕೆ […]
Continue Readingತೊಗರಿ ಖರೀದಿ ಅವಧಿ ವಿಸ್ತರಣೆ: 31.03.2026ಕ್ಕೆ ಮುಕ್ತಾಯಗೊಳ್ಳಲಿರುವ ತೊಗರಿ ಖರೀದಿ ಅವಧಿಯನ್ನು 01.04.2026ರಿಂದ 15.05.2026ರವರೆಗೆ ವಿಸ್ತರಿಸಲು ಮನವಿ ಮಾಡಲಾಯಿತು. ಈ ಸಂಬಂಧ ರಾಜ್ಯ ಸರ್ಕಾರದಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಷಯವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.• ಬೆಲೆ ವ್ಯತ್ಯಾಸ ಪಾವತಿ ಬಿಡುಗಡೆ:ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿಯಲ್ಲಿ ಖರೀದಿಸಲಾದ ಮಾವು ಉತ್ಪನ್ನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ರೂ. 22.71 ಕೋಟಿ ಮೊತ್ತವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. ಈ ಕುರಿತು ಪರಿಶೀಲಿಸಿ […]
Continue Readingಆಯ್ಕೆಯಾದ ದಿನದಂದಲೂ ಪುರೋಹಿತರಾದನಾರಾಯಣ ಭಟ್ ಅವರು, ಹೊಸ ರಥವನ್ನು ನಿರ್ಮಾಣ ಮಾಡಲು ಮನವಿ ಮಾಡಿದ್ದರು. ಅನೇಕರ ಶ್ರಮದಿಂದ ಇಂದು ಸಮರ್ಪಣೆ ಆಗಿರುವುದು ಸಂತೋಷ ತಂದಿದೆ ಎಂದು ಹೇಳಿದರು.ರಂಗನಾಥ ಸ್ವಾಮಿಯ ಪ್ರಧಾನ ಆರ್ಚಕ ಘನಪಾಠಿ ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇವರ ಅವಯವಗಳು ರಥದಲ್ಲಿರುತ್ತವೆ. ದೇವರ ಸೂಕ್ಷ್ಮ ರೂಪ ರಥವೇ ಆಗಿದೆ. ಭವ್ಯದಿವ್ಯ ರಥದಲ್ಲಿ ದೇವರು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಬೀದಿಯೊಳಗೆ ಮೆರವಣಿಗೆಯಲ್ಲಿ ನಡೆದರೆ ಗ್ರಾಮದಲ್ಲಿನ ಎಲ್ಲ ಸಮಸ್ಯೆಗಳು ನಿವಾರಣೆ ಆಗುತ್ತದೆ ಎಂದು ತಿಳಿಸಿದರು. 136 ವರ್ಷದ […]
Continue Readingಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 35 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಈ ಪೈಕಿ ಮೂರ್ನಾಲ್ಕು ಜನರಿಗೆ ತೀವ್ರ ಸ್ವರೂಪದ ಪೆಟ್ಟಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರ ಕಾಲು ಮುರಿದಿದ್ದು, ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ.
Continue Readingಇವುಗಳಿಂದ ಅಗ್ನಿಶಾಮಕ ದಳದ ಕಾರ್ಯಕ್ಷಮತೆ ಮತ್ತಷ್ಟು ಹೆಚ್ಚಲಿದೆ. ಸಿಬ್ಬಂದಿಗಳಿಗೆ ಅಗತ್ಯವಿರುವ ಹೆಚ್ಚಿನ ಸೌಲಭ್ಯಗಳ ಬಗ್ಗೆಯೂ ಗಮನ ಹರಿಸಿ ಅವರ ಬೇಡಿಕೆಗಳನ್ನು ಪರಿಹರಿಸುವ ಭರವಸೆ ನೀಡಿದರು . ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
Continue Readingದೂರುದಾರ ನಿಖಿಲ್ ಅವರು ಸುಮಾರು 150 ಕಾರ್ಡುದಾರರನ್ನು ಸಂಪರ್ಕಿಸಿ ಅವರಿಂದ ಸಂಗ್ರಹಿಸಿದ 24 ಲಕ್ಷ ರೂಪಾಯಿಯನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದರು. ಆದರೆ, ಮೇ 2025ಕ್ಕೆ ಸ್ಕೀಮ್ ಮುಕ್ತಾಯವಾದರೂ ಭರವಸೆ ನೀಡಿದಂತೆ ಯಾವುದೇ ವಸ್ತುಗಳನ್ನಾಗಲೀ ಅಥವಾ ಹಣವನ್ನಾಗಲೀ ಹಿಂತಿರುಗಿಸದೆ ಆರೋಪಿಗಳು ಸತಾಯಿಸುತ್ತಿದ್ದರು ಎನ್ನಲಾಗಿದೆ. ಇವರಂತೆಯೇ ಸುಮಾರು 7-8 ಜನ ಏಜೆಂಟರುಗಳು 1960ಕ್ಕೂ ಹೆಚ್ಚು ಜನರಿಂದ ಸುಮಾರು 3 ಕೋಟಿಗೂ ಅಧಿಕ ಹಣವನ್ನು ಸಂಗ್ರಹಿಸಿ ಪಾವತಿಸಿದ್ದರು. ಆದರೆ ಅವರ್ಯಾರಿಗೂ ಸಹ ಯಾವುದೇ ಬಹುಮಾನವನ್ನು ನೀಡಲಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ […]
Continue Reading