ಶಿವಮೊಗ್ಗ | ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸೇರಿ ಮೂವರಿಗೆ ಮುಖ್ಯಮಂತ್ರಿಗಳ ಪದಕ
ರಾಘವೇಂದ್ರ, ಜಿ, ಹೆಚ್.ಸಿ 336, ಹಳೇನಗರ ಪೊಲೀಸ್ ಠಾಣೆ. ಇವರಿಗೆ ಎಸ್ ಪಿ ನಿಖಿಲ್ ಬಿ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವತಿಯಿಂದ ಶುಭಾಷಯಗಳನ್ನು ಕೋರಿದ್ದಾರೆ.
Continue Readingರಾಘವೇಂದ್ರ, ಜಿ, ಹೆಚ್.ಸಿ 336, ಹಳೇನಗರ ಪೊಲೀಸ್ ಠಾಣೆ. ಇವರಿಗೆ ಎಸ್ ಪಿ ನಿಖಿಲ್ ಬಿ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವತಿಯಿಂದ ಶುಭಾಷಯಗಳನ್ನು ಕೋರಿದ್ದಾರೆ.
Continue Readingಎಂ.ಬಿ.ಬಿ.ಎಸ್ (MBBS) ಪದವೀಧರರಾಗಿರಬೇಕು. ಜಿಲ್ಲೆಯ ಬ್ಯಾಕೋಡು, ತುಮರಿ, ಕಾರ್ಗಲ್, ತಾಳಗುಪ್ಪ, ತಡಗಳಲೆ, ಮೂಡಿದೋಡಿಕೊಪ್ಪ, ಚಂದ್ರಗುತ್ತಿ, ಬೆಟ್ಟಬಸವಾನಿ ಹಾಗೂ ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗುವುದು. ಸಂದರ್ಶನದ ವಿವರ: ದಿನಾಂಕ: 01/04/2026 ರಂದು ಸಮಯ: ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಬಿ.ಹೆಚ್ ರಸ್ತೆ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಒಂದು ಪಕ್ಷ ಹುದ್ದೆಗಳು ಪೂರ್ಣ ಭರ್ತಿಯಾಗದಿದ್ದಲ್ಲಿ ಪ್ರತಿ ದಿನ ಇದೇ ವೇಳೆ ಮತ್ತು ಸ್ಥಳದಲ್ಲಿ […]
Continue Readingಪ್ರತಿಭಟನೆಯಲ್ಲಿ ಮಾತನಾಡಿದ ಕರ್ನಾಟಕ ಮಹಿಳಾ ಪಶು ವೈದ್ಯರ ಸಂಘದ ಉಪಾಧ್ಯಕ್ಷೆ ಡಾ!! . ಪವಿತ್ರಾ ಅವರು ಅರಣ್ಯ ಇಲಾಖೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ರಾತ್ರಿ 11:30ರ ಸುಮಾರಿಗೆ ಒಬ್ಬ ಮಹಿಳಾ ವೈದ್ಯೆಯನ್ನು ಯಾವುದೇ ಸುರಕ್ಷತೆ ಇಲ್ಲದೆ, ಹ್ಯಾಂಡ್ಲರ್ ಅಥವಾ ಕೀಪರ್‌ಗಳ ನೆರವಿಲ್ಲದೆ ಪ್ರಾಣಿಗಳ ಪಂಜರದ ಬಳಿ ಕಳುಹಿಸುವ ಅನಿವಾರ್ಯತೆ ಏನಿತ್ತು ಎಂದು ಪ್ರಶ್ನಿಸಿದರು. ಐದುವರೆ ವರ್ಷ ಓದಿ ಎರಡು ವರ್ಷ ಅನುಭವ ಹೊಂದಿದ್ದ ವೈದ್ಯೆಯನ್ನು ಕೇವಲ ಅಪ್ರೆಂಟಿಸ್ ಎಂದು ಕರೆದು ಇಲಾಖೆಯು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು […]
Continue Readingಅಪಘಾತದ ತೀವ್ರತೆ ಕಂಡು ಆತಂಕಗೊಂಡಿದ್ದ ಲಾರಿ ಚಾಲಕನನ್ನು ಮಾತನಾಡಿಸಿದ ಶಾಸಕರು, ಅವರಿಗೆ ಯಾವುದೇ ಗಾಯಗಳಾಗದಿರುವುದನ್ನು ಖಚಿತಪಡಿಸಿಕೊಂಡು ಧೈರ್ಯ ತುಂಬಿದರು. ಅದೃಷ್ಟವಶಾತ್ ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಾಳಿಂಗ ಸರ್ಪಕ್ಕೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
Continue Readingಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದರು. “ಮಗುವಿನ ಚಿಕಿತ್ಸೆ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ” ಎಂಬ ಅವರ ಮಾತು, ಆ ಕುಟುಂಬಕ್ಕೆ ಹೊಸ ಜೀವ ತುಂಬಿದಂತಾಯಿತು.ಇದಷ್ಟೇ ಅಲ್ಲ, ತಹಶೀಲ್ದಾರ್ ಭರತ್ ರಾಜ್ ಸ್ಥಳಕ್ಕೆ ಭೇಟಿ ನೀಡಿ, ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಸಮಸ್ಯೆಯನ್ನು ಶೀಘ್ರ ಪರಿಹರಿಸುವುದಾಗಿ ಭರವಸೆ ನೀಡಿದರು. ಕಣ್ಣಿನ ಸ್ಕ್ಯಾನ್ ಸಮಸ್ಯೆಯಿಂದ ನಿಂತಿದ್ದ ಪ್ರಕ್ರಿಯೆ ಇದೀಗ ಮುಂದುವರಿಯಲಿದ್ದು, ಸರ್ಕಾರದ ಸೌಲಭ್ಯಗಳೂ ಕುಟುಂಬಕ್ಕೆ ದೊರೆಯಲಿವೆ.ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಮಾತನಾಡಿ ಕ್ಯಾನ್ಸರ್‌ಗೆ ತುತ್ತಾಗಿರುವ ಮಗುವಿನ ಬಗ್ಗೆ […]
Continue Readingದೇಶ ಸ್ವತಂತ್ರಗೊಂಡ ಬಳಿಕ ವಿಜ್ಞಾನ ತಂತ್ರಜ್ಞಾನದ ಕಡೆಗೆ ಗಮನ ಹರಿಸುವುದಕ್ಕಿಂತ ದೇಶದ ಮೂಲ ಸೌಕರ್ಯಗಳ ಅಭಿವೃದ್ಧಿ, ಬಡತನ ನಿವಾರಣೆ, ಜನರ ಜೀವನ ಮಟ್ಟ ಸುಧಾರಿಸುವ ಸವಾಲುಗಳು ಹೆಚ್ಚಿದ್ದವು. ಆದರೂ ದೇಶದ ವಿಜ್ಞಾನಿಗಳ ಪ್ರಯತ್ನದಿಂದ ದೇಶವು ಅಲ್ಪಾವಧಿಯಲ್ಲಿಯೇ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿವೆ. ಇತ್ತೀಚೆಗೆ ಬಾಹ್ಯಾಕಾಶದಲ್ಲಿ ದೇಶದ ಸಾಧನೆ ವಿಶ್ವದ ಗಮನ ಸೆಳೆಯುತ್ತಿದೆ ಎಂದು ಅವರು ಶ್ಲಾಘಿಸಿದರು. ಇಂದು ಪ್ರತಿಯೊಬ್ಬನ ಜೀವನ ವಿಜ್ಞಾನ ತಂತ್ರಜ್ಞಾನವನ್ನು ಅವಲಂಭಿಸಿದೆ. ವಿಜ್ಞಾನ ತಂತ್ರಜ್ಞಾನ ಹೊರತು ಜೀವನವೇ ಇಲ್ಲ ಎಂಬಂತಾಗಿದೆ. ದೇಶದಲ್ಲಿ ವಿಜ್ಞಾನ […]
Continue Readingಮಾರ್ಚ್ 30 ರಂದು ನೂತನ ರಥ ಲೋಕಾರ್ಪಣೆಗೊಳ್ಳಲಿದ್ದು,ರಾಜ್ಯದ ಜನತೆಗೆ ದೇವರು ಸುಖ,ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ರಂಗನಾಥ ದೇವರ ಬ್ರಹ್ಮ ರಥೋತ್ಸವವು ಮೇ 1 ರಂದು ಜರುಗಲಿದ್ದು, ರಥವು ಶಿಥಿಲಾವಸ್ಥೆಯಿಂದ ದೂರದವರೆಗೂ ಎಳೆಯ ಎಳೆಯಲು ಆಗುತ್ತಿರಲಿಲ್ಲ. ದೇವರ ಶಕ್ತಿಯಿಂದ ನೂತನ ರಥವನ್ನು ಪಟ್ಟಣದ ಮುಖ್ಯ ರಸ್ತೆಯಲ್ಲಿ ಎಳೆಯಲು ಅನುಕೂಲವಾಗಲಿದೆ. ಇಂತಹ ಶುಭ ಗಳಿಗೆಗೆ ತಾಲ್ಲೂಕಿನ ಜನರು ಎದುರು ನೋಡುತ್ತಿದ್ದು, ರಥ ನಿರ್ಮಾಣಗೊಂಡು ಸಾಕಾರಗೊಂಡಿರುವುದು ನನಗೂ ಕೂಡ ಭಾವ ತುಂಬಿ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. […]
Continue Readingಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625ರಿಂದ 525 ಇಳಿಕೆ ಮಾಡಲಾಗಿದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಕೆಆರ್. ವೃತ್ತದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ನಿಯಮವು ಹೊಸ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಈಗ ನಮ್ಮಲ್ಲಿ ಇರುವುದು ತ್ರಿಭಾಷಾ ನೀತಿ. ಎಸ್ಎಸ್ಎಲ್ಸಿಯಲ್ಲಿ ಹಿಂದಿ ಭಾಷೆ ಅಂಕವನ್ನ […]
Continue Readingಸ್ಥಳಕ್ಕೆ ಬಾಳೆಹೊನ್ನೂರುಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಕ್ರಮ ಕೈಗೊಂಡಿದ್ದಾರೆ.
Continue Reading