ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು! ಮತಾಂತರವಾದರೆ ಎಸ್‌ಸಿ ಮೀಸಲಾತಿ ರದ್ದು
ಪಾದ್ರಿಯಾಗಿ ಕೆಲಸ ಮಾಡುತ್ತಿದ್ದ ಆನಂದ್, ತಮ್ಮ ಮೇಲೆ ಕೆಲವರು ಜಾತಿ ನಿಂದನೆ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ, ಆರೋಪಿಗಳು ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಅವರು ಎಸ್‌ಸಿ ಸೌಲಭ್ಯ ಪಡೆಯಲು ಅರ್ಹರಲ್ಲ ಎಂದು ವಾದಿಸಿದ್ದರು. ಆಂಧ್ರಪ್ರದೇಶ ಹೈಕೋರ್ಟ್ ಆನಂದ್ ಅವರ ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ತೀರ್ಪು ಮತಾಂತರ ಮತ್ತು ಮೀಸಲಾತಿ ಹಕ್ಕುಗಳ ನಡುವಿನ ಕಾನೂನು ಸಂಘರ್ಷಕ್ಕೆ ಸ್ಪಷ್ಟವಾದ ದಿಕ್ಕನ್ನು […]
Continue Reading

