ಶಿವಮೊಗ್ಗ | ಸಾಹಿತ್ಯ ಗ್ರಾಮದಲ್ಲಿ ಮಾ. 13 ರಿಂದ ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಂತರ ಸಮ್ಮೇಳನದ ಸರ್ವಾಧ್ಯಕ್ಷರ ಜೊತೆಯಲ್ಲಿ ಗೋಪಾಳದ ಆನೆ ವೃತ್ತದಿಂದ ಕನ್ನಡ ಜಾಗೃತಿ ನಡಿಗೆ ಆರಂಭವಾಗಲಿದ್ದು, ಸೂಡಾ ಅಧ್ಯಕ್ಷರಾದ ಎಚ್. ಎಸ್. ಸುಂದರೇಶ್ ಚಾಲನೆ ನೀಡಲಿದ್ದಾರೆ. ನಗರದ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಬೆಳಗ್ಗೆ 11:30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ಜ್ಯೋತಿ ಬೆಳಗಲು ಖ್ಯಾತ ವಿಮರ್ಶಕಿ ಡಾ. ಎಂ. ಎಸ್. ಆಶಾದೇವಿ ಆಗಮಿಸಲಿದ್ದಾರೆ. ಖ್ಯಾತ ಕವಿಗಳಾದ ಸುಬ್ಬು ಹೊಲೆಯಾರ್ ವಿವಿಧ ಲೇಖಕರು ಬರೆದ ನಾಲ್ಕು ಕೃತಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹಿಂದಿನ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಜೆ. ಕೆ. […]

Continue Reading

ರಾಜ್ಯದಲ್ಲಿ ಏ. 15 ರಿಂದ ಶಿಕ್ಷಕರಿಗೆ 3 ನೇ ಗಣತಿ ಹೊಣೆ

ಇಲ್ಲಿ ಇನ್ನೊಂದು ಮುಖ್ಯವಾದ ವಿಷಯವೆಂದರೆ, ಗಣತಿ ಮಾಡುವ ಅವಧಿಯಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕೂಡಾ ನಡೆಯಲಿದೆ. ಈ ವೇಳೆ ಬಿಎಲ್‌ಒ ಆಗಿ ಕೆಲಸ ನಿರ್ವಹಿಸುವ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ನಿರ್ದೇಶನಾಲಯ ಸೂಚನೆ ನೀಡಿದೆ. ಒಂದು ವೇಳೆ ಶಿಕ್ಷಕರ ಕೊರತೆ ಆದರೆ ಯಾವುದೇ ಇಲಾಖೆಯ ‘ ಸಿ’ ವೃಂದದ ಅಧಿಕಾರಿಗಳನ್ನು ಬಳಸಿಕೊಳ್ಳುವಂತೆ ತಿಳಿಸಲಾಗಿದೆ.ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಗಣತಿ ನಡೆಯಲಿದೆ. ಇದಕ್ಕೆ ಪೂರಕ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳಿಗೆ 3 […]

Continue Reading

ಶಿವಮೊಗ್ಗ | ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ

“ಕ್ಯಾನ್ಸರ್ ಪೀಡಿತ ರೋಗಿಗಳ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದೆ. ಆದ್ದರಿಂದ ‘ಮುಖ್ಯಮಂತ್ರಿ ಪರಿಹಾರ ನಿಧಿ’ಯ (CMRF) ಅಡಿಯಲ್ಲಿ ಆದ್ಯತೆಯ ಮೇರೆಗೆ ಆರ್ಥಿಕ ಸಹಾಯವನ್ನು ಮಂಜೂರು ಮಾಡಿ, ರೋಗಿಗಳ ಪ್ರಾಣ ಉಳಿಸಲು ಸಹಕರಿಸಬೇಕು” ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದರು.

Continue Reading

ದಾವಣಗೆರೆ | ಜಮೀರ್‌ ಬಳಿ ಕ್ಷಮೆ ಕೇಳಿ : ಎಸ್. ಎಸ್.ಮಲ್ಲಿಕಾರ್ಜುನ್ ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌..!

ಶಾಮನೂರು ಶಿವಶಂಕರಪ್ಪ ಅವಧಿಯಿಂದ ನಾವು ಮನವಿ ಮಾಡುತ್ತಿದ್ದು, ಇಲ್ಲಿಯವರೆಗೂ ಅವರಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ. ಅವರ ಕಾಲವಾದ ನಂತರ ನಮಗೆ ಅವಕಾಶ ಕೇಳಿದ್ದೇವೆ. ಶಾಮನೂರು ನಮ್ಮ ಜೊತೆ ಚೆನ್ನಾಗಿದ್ದರು. ಆದರೆ ಎಸ್‌ಎಸ್‌ ಮಲ್ಲಿಕಾರ್ಜುನ್ ವರ್ತನೆ ಬೇರೆ ರೀತಿಯಲ್ಲಿ ಇದೆ. ಶಿವಶಂಕರಪ್ಪನವರ ಅವರ ಬುದ್ದಿ ಅವರ ಮಗನಲ್ಲಿ ಇಲ್ಲ ಎಂದು ದೂರಿದರು. ಜಮೀರ್ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಅಹಿಂದ ಸಮುದಾಯಗಳ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಚುನಾವಣೆ ಗೆಲುವಿಗೆ ಜಮೀರ್ ಅಹ್ಮದ್ ಖಾನ್ ಶ್ರಮ ಸಾಕಷ್ಟಿದೆ. ಅಂತವರಿಗೆ ಮಲ್ಲಿಕಾರ್ಜುನ್ ಏಕವಚನದಲ್ಲಿ ಮಾತನಾಡಿದ್ದಾರೆ. ಅದಕ್ಕೆ […]

Continue Reading

ಶಿವಮೊಗ್ಗ | ಮಹಿಳೆಯರಿಗೆ ಗೌರವ, ಅವಕಾಶ, ಧ್ವನಿ, ಸುರಕ್ಷತೆ ಕೊಡಬೇಕಿದೆ : ಅರುಂಧತಿ ಚಂದ್ರಶೇಖರ್ ಹೇಳಿಕೆ

ವೈದ್ಯರಾಗಿದ್ದಂತಹ ನನ್ನ ಪಾಲಕರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂಬುದು ಹೆಮ್ಮೆಯ ಸಂಗತಿ ಎಂದರು. ಭಾರತೀಯ ಆಡಳಿತ ಸೇವೆಯಲ್ಲಿ ಮಹಿಳೆಯರ ಸಮಾನತೆಗೆ ಯಶಸ್ವಿಯಾಗಿ ಹೋರಾಡಿದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಥಮ ಮಹಿಳೆ ಸಿ.ಬಿ.ಮುತ್ತಮ್ಮ ಅವರ ಕೊಡುಗೆ ಸ್ಮರಿಸಿದರು. ಐಎಂಎ ಶಿವಮೊಗ್ಗ ವರ್ಷವಿಡೀ ನಡೆಸುತ್ತಿರುವ ವಿವಿಧ ಕಾರ್ಯಕ್ರಮಗಳಾದ ಮಹಿಳೆಯರ ಆರೋಗ್ಯದ ಕುರಿತು ವಿವಿಧ ಮಾಧ್ಯಮಗಳ ಮೂಲಕ ಮಾಹಿತಿ, ಅಗತ್ಯವಿರುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು, ಶಾಲಾ ಹೆಣ್ಣು ಮಕ್ಕಳಿಗೆ ನೈರ್ಮಲ್ಯ ಕುರಿತು ನಡೆಸುತ್ತಿರುವ ಕಾರ್ಯಕ್ರಮ ಶ್ಲಾಘನೀಯ ಎಂದರು.ಐಎಂಎ ಸದಸ್ಯರಾದ ಡಾ|| ರಕ್ಷಾ […]

Continue Reading

ಶಿವಮೊಗ್ಗ | ಆತ್ಮಹತ್ಯೆಗೆ ಶರಣಾದ ಯುವಕ

ಹಳೆಯ ಪ್ರೇಮ ಪ್ರಕರಣದ ನೋವು ಹಾಗೂ ಮದ್ಯಪಾನದ ಅಮಲಿನಲ್ಲಿ ಈ ಆತ್ಮಹತ್ಯೆ ಸಂಭವಿಸಿರಬಹುದು ಎಂದು ಮೃತನ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಂಡ್ಯ | ನೇಣಿಗೆ ಶರಣಾದ ದಂಪತಿ, ಪ್ರಾಣಾಪಾಯದಿಂದ ಪಾರಾದ ಮಗು

ದಂಪತಿ ತಮ್ಮ ಎರಡು ವರ್ಷದ ಹೆಣ್ಣು ಮಗುವಿನ ಜೀವಕ್ಕೂ ಹಾನಿ ಮಾಡಲು ಯತ್ನಿಸಿದರೆಂಬ ಶಂಕೆ ವ್ಯಕ್ತವಾಗಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿದೆ ಎಂದು ಮಾಹಿತಿ ಲಭ್ಯವಾಗಿದೆ. ದಿವ್ಯಶ್ರೀ ಅವರು ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದವರಾಗಿದ್ದು, ಸುಮಾರು ಮೂರು ವರ್ಷಗಳ ಹಿಂದೆ ಹೊಸಕೋಟೆಯ ದರ್ಶನ್ ಅವರೊಂದಿಗೆ ವಿವಾಹವಾಗಿದ್ದರು. ದಂಪತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ದರ್ಶನ್ ಅವರ ತಂದೆ ನೀಡಿದ ದೂರಿನ ಮೇರೆಗೆ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading

ಭದ್ರಾವತಿ | ಜಾತಿ ನಿಂದಿಸಿ, ಹಲ್ಲೆಗೈದ ಆರೋಪಿಗಳಿಗೆ ಎರಡು ವರ್ಷ ಶಿಕ್ಷೆ

ಸುಣ್ಣದಹಳ್ಳಿ ನಿವಾಸಿ ವಿ. ಆರ್‍ಮುಗಂ ಅವರು ಸದರಿ ಗ್ರಾಮದಲ್ಲಿರುವ ತಮಗೆ ಸೇರಿದ ಸರ್ವೆ ನಂ. ೫೮/೮ ರಲ್ಲಿ ಒಂದು ಎಕರೆ ಜಮೀನು ಇದ್ದು, ಇದರಲ್ಲಿ ೧೦ ಗುಂಟೆ ಜಮೀನನ್ನು ಸೈಟ್ ಮಾಡಿ ಅದರಲ್ಲಿ ಪ್ರೇಮ ಕೋಂ ಮಂಜುನಾಥ ಇವರಿಗೆ ೪೦*೯೦ ಉದ್ದಳತೆಯ ನಿವೇಶನವನ್ನು ಕೊಟ್ಟಿದ್ದು, ಸದರಿಯವರು ನಿವೇಶನದಲ್ಲಿ ಆರ್,ಸಿ.ಸಿ ಮನೆಯನ್ನು ಕಟ್ಟಿಕೊಂಡು ವಾಸವಿರುತ್ತಾರೆ. ಸದರಿ ಮನೆಯ ಪಕ್ಕದಲ್ಲಿ ೧/೨ ಗುಂಟೆ ಖಾಲಿಜಾಗವಿದ್ದು, ಆ ಖಾಲಿ ಜಾಗವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಸರ್ಕಾರಿ ಸರ್ವೆಗೆ ಹಾಕಿದ್ದು, ಅದರಂತೆ ಜೂನ್ ೩, […]

Continue Reading