ಭದ್ರಾವತಿ | ಚಾನೆಲ್ ಗೆ ಬಿದ್ದ ಬೈಕ್ ಸವಾರ ; ERSS-112 ತಂಡದಿಂದ ತಕ್ಷಣ ರಕ್ಷಣೆ

ಸಾರ್ವಜನಿಕರ ಸಹಕಾರದೊಂದಿಗೆ ಚಾನೆಲ್‌ಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ತುರ್ತಾಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದರು. ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐಪಿಎಸ್ ಅವರು ERSS-112 ಅಧಿಕಾರಿಗಳು ತೋರಿದ ಸಮಯೋಚಿತ ಕಾರ್ಯ ಮತ್ತು ಮಾನವೀಯ ಸೇವೆಯನ್ನು ಪ್ರಶಂಸಿಸಿ ಅಭಿನಂದಿಸಿದ್ದಾರೆ

Continue Reading

ತೀರ್ಥಹಳ್ಳಿ | ಮೇಗರವಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಶೇಷ ಶಿಬಿರ ಯಶಸ್ವಿ

ಶಿಬಿರದ ಅವಧಿಯಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು ಗ್ರಾಮ ಸ್ವಚ್ಛತಾ ಕಾರ್ಯ, ಮೇಗರವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣ ಸ್ವಚ್ಛತೆ, ಗ್ರಾಮ ಪಂಚಾಯತಿ ಆವರಣ ಸ್ವಚ್ಛತೆ, ಗ್ರಾಮ ಪಂಚಾಯಿತಿ ಗ್ರಂಥಾಲಯ ಗೋಡೆಗೆ ಬಣ್ಣ ಹಚ್ಚುವುದು,ಗ್ರಾಮ ಪಂಚಾಯಿತಿ ಆವರಣ ಸ್ವಚ್ಛತೆ, ಶಾಲಾ ಆವರಣ ಸ್ವಚ್ಛತೆ, ದೇವಾಲಯದ ಆವರಣ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರು. ಜೊತೆಗೆ ಗ್ರಾಮ ಸಮೀಕ್ಷೆ, ಆರೋಗ್ಯ ಅರಿವು, ಸ್ವ ಉದ್ಯೋಗ ಪ್ರಾತ್ಯಕ್ಷಿಕೆ ಹಾಗೂ ಕೃಷಿ ಸಂಬಂಧಿತ ಉಪನ್ಯಾಸಗಳನ್ನು ಆಯೋಜಿಸಲಾಯಿತು.ಸಹ ಶಿಬಿರಾಧಿಕಾರಿಗಳಾಗಿ ಮಾರುತಿ, ಡಾ.ವಿಮಲಾ, .ನಿರಂಜನ್, ಮತ್ತು . ಅರುಣ್ […]

Continue Reading

ಶಿವಮೊಗ್ಗ | ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಬದಲ್ಲಿ ಶಿವಮೊಗ್ಗ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್ ಜೆ. ಶೆಟ್ಟಿ ಮಾತನಾಡಿ ಬಿಜೆಪಿ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ಪ್ರಧಾನಿ ಮೋದಿಯವರು ಡೊನಾಲ್ಡ್ ಟ್ರಂಪ್ ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ತತ್ತರಿಸಿರುವ ಸಾಮಾನ್ಯ ಜನರು, ದಿನಗೂಲಿ ನೌಕರರು, ರೈತರು ಹಾಗೂ ಮಹಿಳೆಯರಿಗೆ ಈ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ ಈ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ಸೂಚಿಸಬೇಕು, ಇಲ್ಲವೇ ಜನವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. […]

Continue Reading

ಸರ್ಕಾರಿ ಜಮೀನು ಕಾಂಗ್ರೆಸ್ ಕಚೇರಿಗಳಿಗೆ? : ಡಿ.ಎಸ್. ಅರುಣ್ ಗಂಭೀರ ಆರೋಪ

ಜನರ ಆಸ್ತಿಯನ್ನು ಪಕ್ಷದ ಹಿತಾಸಕ್ತಿಗಾಗಿ ಬಳಸುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಹಣಕಾಸು ಇಲಾಖೆಯ ಅಭಿಪ್ರಾಯ ಪಡೆಯದೇ ಮುಂದುವರಿದಿರುವುದು ಗಂಭೀರ ಆಡಳಿತಾತ್ಮಕ ನಿರ್ಲಕ್ಷ್ಯವಾಗಿದೆ ಎಂದು ಡಿ.ಎಸ್. ಅರುಣ್ ಅವರು ಹೇಳಿದರು. ಸರ್ಕಾರದಲ್ಲೇ ಇರುವ ವ್ಯಕ್ತಿಗಳು ಕಾಂಗ್ರೆಸ್ ಟ್ರಸ್ಟ್‌ನಲ್ಲೂ ಇದ್ದು, ಅದೇ ಸರ್ಕಾರದ ಸಚಿವ ಸಂಪುಟದಲ್ಲಿ ಜಮೀನು ಮಂಜೂರಾತಿಗೆ ಅನುಮೋದನೆ ಪಡೆಯುತ್ತಿರುವುದು ಸಚಿವ ಸಂಪುಟದ ಅಧಿಕಾರ ದುರುಪಯೋಗವಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು. ಇದಲ್ಲದೆ, ಇಂತಹ ಮಂಜೂರಾತಿಗೆ ಮುನ್ನ ಯಾವುದೇ ಸಾರ್ವಜನಿಕ ಟೆಂಡರ್ ಅಥವಾ ಮುಕ್ತ […]

Continue Reading

ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

ನಿಯಂತ್ರಣ ಮಾ. 10 ರಂದು ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ (16206) ಮಾರ್ಗಮಧ್ಯೆ 25 ನಿಮಿಷ ನಿಯಂತ್ರಣವಾಗಲಿದೆ. ಮಾ. 16 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) 70 ನಿಮಿಷ ಹಾಗೂ ಮೈಸೂರು–ಯಶವಂತಪುರ ಎಕ್ಸ್‌ಪ್ರೆಸ್ (16208) 30 ನಿಮಿಷ ಮಾರ್ಗಮಧ್ಯೆ ತಡೆಹಿಡಿಯಲಾಗುವುದು. ಸಮಯ ಮರುನಿಗದಿ: ಮಾರ್ಚ್ 10ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56267) ಮತ್ತು ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (16225) ರೈಲುಗಳು ನಿಗದಿತ ಸಮಯಕ್ಕಿಂತ 90 ನಿಮಿಷ ತಡವಾಗಿ ಹೊರಡಲಿವೆ.ಅದೇ ರೀತಿ, ಮಾರ್ಚ್ 16ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56265) ಮತ್ತು ಮೈಸೂರು–ಎಸ್‌ಎಂವಿಟಿ ಬೆಂಗಳೂರು […]

Continue Reading

ಶಿವಮೊಗ್ಗ | KSRTC ಇಲಾಖೆಗೆ ಸರ್ಜರಿ ಮಾಡುವ ಮೂಲಕ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಸದುಪಯೋಗ ಮಾಡಿಕೊಡಲಿದ್ದಾರೆಯೇ? ಸಚಿವ ರಾಮಲಿಂಗ ರೆಡ್ಡಿ

KSRTC ಬಸ್ ಗಳು ಎಂದಿನಂತೆ ಪ್ರಯಾಣಿಕರು ಶಿವಮೊಗ್ಗ-ಭದ್ರಾವತಿ ದಿನ ನಿತ್ಯ ಸಂಚಾರ ಮಾಡುವ ನಗರ ಸಾರಿಗೆ KSRTC ಬಸ್ ಸ್ಟಾಪ್ ಗಳಲ್ಲಿ ಕಾಯುತ್ತಿದ್ದಾಗ ಸಮಯಕ್ಕೆ ಸರಿಯಾಗಿ ಬಸ್ ಗಳು ಬರುವುದಿಲ್ಲ. ಬಂದಂತ ಬಸ್ ಗಳು ಒಮ್ಮೆಲೇ ಎರಡು ಮೂರು ಒಟ್ಟಿಗೆ ಬಂದರೆ, ಗಂಟೆಗಟ್ಟಲೆ ಬಸ್ ಬಸ್ ಬರುವುದಿಲ್ಲ ಹಾಗೂ ಎಷ್ಟೋ ಹೊತ್ತು ಕಾಯುತ್ತ ನಿಂತಿದ್ದಾಗ ಬರುವಂತ ಬಸ್ ಗಳು ನಿಲ್ಲಿಸುವುದೇ ಇಲ್ಲ. ಈ ಬಿರು ಬೇಸಿಗೆಯಲ್ಲಿ ಮಹಿಳೆಯರು ಮಕ್ಕಳು ವಯೋ ವೃದ್ಧರು ಬಡ ಕೂಲಿ ಕಾರ್ಮಿಕರು ಬಾಣಂತಿಯರು, […]

Continue Reading

ಶಿವಮೊಗ್ಗ | ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬೈಕ್ ರ‍್ಯಾಲಿ ; ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ : ಎಸ್ಪಿ ನಿಖಿಲ್

ಅದರಲ್ಲೂ ಹೆಲ್ಮೆಟ್ ಕಡ್ಡಾಯವಾಗಿ ಎಲ್ಲಾ ವಾಹನ ಸವಾರರು ಧರಿಸಲೇಬೇಕಾಗಿದ್ದು, ಹಿಂದೆ ಕೂರುವವರು ಕೂಡ ಧರಿಸಲೇಬೇಕು. ನಿಮಗಾಗಿ ಅಲ್ಲದೇ, ನಿಮ್ಮ ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದು ಸೂಕ್ತ ಎಂದರು. ನಿಮ್ಮ ಈ ಜನ ಜಾಗೃತಿ ರ್ಯಾಲಿ ನೋಡಿಯಾದರೂ, ಇತರರು ಹೆಲ್ಮೆಟ್ ಧರಿಸುವಂತಾಗಲಿ ಎಂದು ಹಾರೈಸಿದರು. ಇನ್ನು ಮಹಿಳಾ ದಿನಾಚರಣೆ ದಿನದಂದೇ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸುತ್ತಿರುವುದಕ್ಕೆ ಶ್ಲಾಘಿಸಿದರು. ಅನೇಕ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಪ್ರಮುಖ ಪಾತ್ರ ವಹಿಸಿರುವುದು ನಮ್ಮ ಕಣ್ಣ ಮುಂದೆ ಇದೆ. ಜೀವ […]

Continue Reading

ರಾಜ್ಯದ ಜನರ ಆರೋಗ್ಯದ ಜತೆಗೆ ಸರ್ಕಾರ ಚೆಲ್ಲಾಟ : ಡಾ.ಧನಂಜಯ ಸರ್ಜಿ ಆರೋಪ

ಔಷಧಗಳನ್ನು ಪೂರೈಸಬೇಕಾದ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (KSMSCL) ಸಂಪೂರ್ಣವಾಗಿ ಹಳಿ ತಪ್ಪಿದೆ. ನಾಳೆಯಿಂದ ಎಲ್ಲಾ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ ಈ ರೀತಿ ಜನರ ಆರೋಗ್ಯದ ಜತೆಗೆ ಸರ್ಕಾರ ಆಟವಾಡುತ್ತಿರುವುದು ಎಷ್ಟು ಸರಿ ಎಂದು ಕೇಳಿದರು. ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 14 ಕೋಟಿ ಓ.ಪಿ.ಡಿ ಮತ್ತು ಐ.ಪಿ.ಡಿ ರೋಗಿಗಳ ತಪಾಸಣೆ ಆಗಿದೆ, 2024-25ರಲ್ಲಿ 15 ಕೋಟಿ ರೋಗಿಗಳ ತಪಾಸಣೆ ಆಗಿದೆ , 2025-26 ರಲ್ಲಿ 15 ರಿಂದ 16 ಕೋಟಿ ಅಂದಾಜಿಸಲಾಗಿದೆ, ಹಿಂದಿನ ವರ್ಷ ಮತ್ತು […]

Continue Reading

ಮಹಿಳಾ ದಿನಕ್ಕೆ ಕೇಂದ್ರ ಸರ್ಕಾರದಿಂದ LPG ಸಿಲಿಂಡರ್ ದರ ಏರಿಕೆಯ ಉಡುಗೊರೆ : ಡಿಕೆಶಿ ವ್ಯಂಗ್ಯ

ಕೇಂದ್ರ ಸರ್ಕಾರಕ್ಕೆ ಈ ದೇಶದ ‘ಸಹೋದರಿಯರ’ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಕೂಡಲೇ ಈ ಸಿಲಿಂಡರ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Continue Reading