Author: News E-Kannada
3.5 ಕೋಟಿ ರೂ. ಮೌಲ್ಯದ ಗ್ರಾಹಕರ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಅಧಿಕಾರಿ ಬಂಧನ
ತನಿಖೆಯ ಸಮಯದಲ್ಲಿ ಆರೋಪಿಗಳು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಹಣವನ್ನು ಖರ್ಚು ಮಾಡಿದ್ದಾರೆ ಎಂಬುದು ಪತ್ತೆಯಾಗಿದೆ. ಪ್ರಕರಣ ಸಂಬಂಧ ಆರೋಪಿ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಅನ್ನು ಬಂಧಿಸಲಾಗಿದೆ. ನಾವು ಚಿನ್ನವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಇಲ್ಲಿಯವರೆಗೆ ಸುಮಾರು 700 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ ಜಗಲಾಸರ್ ಹೇಳಿದರು. ಇದೇ ವೇಳೆ, ಗ್ರಾಹಕರಿಗೆ ಬ್ಯಾಂಕ್ ಲಾಕರ್‌ಗಳಲ್ಲಿ ಇರಿಸಲಾಗಿರುವ ತಮ್ಮ ಆಭರಣಗಳ ಸುರಕ್ಷತೆ ಮತ್ತು ಸ್ಥಿತಿಯನ್ನು ಪರಿಶೀಲಿಸುವಂತೆ ಪೊಲೀಸರು ಸಲಹೆ ನೀಡಿದರು.
Continue Readingಬೆಳಗ್ಗೆ ಸಾಫ್ಟ್‌ವೇರ್, ರಾತ್ರಿ ಹಾರ್ಡ್‌ವೇರ್ ; BMW ಕಾರ್, ವಿದೇಶ ಪ್ರವಾಸಕ್ಕಾಗಿ ಕಳ್ಳನಾಗಿ ಬದಲಾದ ಟೆಕ್ಕಿ
ಆಂಧ್ರಪ್ರದೇಶದಲ್ಲಿಯೂ 60ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ವರದಿಯಾಗಿದೆ. ಬಿಎಂಡಬ್ಲ್ಯು ಕಾರ್‌ಗಾಗಿಯೇ ಕಳ್ಳತನ ಅಚ್ಚಿ ಮಹೇಶ್ ರೆಡ್ಡಿ ಅಲಿಯಾಸ್ ಸನ್ನಿ (27) ಬಂಧಿತ ಟೆಕ್ಕಿ. ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನೀಯರ್‌ನಾಗಿ ಕೆಲಸ ಮಾಡಿಕೊಂಡಿದ್ದ ಅಚ್ಚಿ ಮಹೇಶ್ ರೆಡ್ಡಿಗೆ ಐಷಾರಾಮಿ ಜೀವನಶೈಲಿ ನಡೆಸುವ ಆಸೆ ಇತ್ತು. ತನಗೆ ಬರುತ್ತಿದ್ದ ಸಂಬಳದಲ್ಲಿ ಕನಸುಗಳು ಈಡೇರದ ಹಿನ್ನೆಲೆ ಕಳ್ಳತನಕ್ಕೆ ಇಳಿದಿದ್ದನು. ಬಿಎಂಡಬ್ಲ್ಯು ಕಾರ್‌ಗಾಗಿಯೇ ಅಚ್ಚಿ ಕಳ್ಳತನ ಮಾಡ್ತಿದ್ದ ಎಂದು ವಿಶಾಖಪಟ್ಟಣ ಪೊಲೀಸರು ಮಾಹಿತಿ ನೀಡಿದ್ದಾರೆ.35ಹೈದರಾಬಾದ್‌ನ ಐಟಿ ಕಂಪನಿಯಲ್ಲಿ ಕೆಲಸ ಸ್ನಾತಕೋತ್ತರ ಪದವೀಧರನಾಗಿರುವ […]
Continue Readingದಾವಣಗೆರೆ ದಕ್ಷಿಣ ; ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಫೈಟ್ ; ಸರತಿ ಸಾಲಿನಲ್ಲಿ ಮುಸಲ್ಮಾನ್ ಆಕಾಂಕ್ಷಿಗಳು
ಆದರೆ ‘ನನ್ನ ನಂತರದಲ್ಲಿ ಮುಸ್ಲಿಮರಿಗೆ ಟಿಕೆಟ್ ಸಿಗಲು ಅವಕಾಶ ಇದೆ’ ಎಂದು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಬದುಕಿದ್ದಾಗ ಹೇಳಿಕೆ ನೀಡಿದ್ದರು ಎಂಬುವುದು ಮುಸ್ಲಿಂ ಟಿಕೆಟ್ ಆಕಾಂಕ್ಷಿಗಳ ವಾದವಾಗಿದೆ. ಹಾಗಾಗಿ ಟಿಕೆಟ್ ನೀಡುವಾಗ ಇದನ್ನು ಪರಿಗಣಿಸಬೇಕು ಎಂಬುವುದು ಬೇಡಿಕೆಯಾಗಿದೆ. ಚರ್ಚೆಗೆ ಎಡೆಮಾಡಿಕೊಡುತ್ತಿರು ಅಂಕಿ- ಅಂಶಗಳುದಾವಣಗೆರೆ ದಕ್ಷಿಣ (ಕ್ಷೇತ್ರ ನಂ. 107) ವಿಧಾನಸಭಾ ಕ್ಷೇತ್ರದ ಮತದಾರರ ಅಂಕಿಅಂಶಗಳು ಮತ್ತು ಜನಸಂಖ್ಯಾ ವಿವರಗಳನ್ನು ಗಮನಿಸಿದರೆ, 2025ರ ಆರಂಭದ ಮಾಹಿತಿಯಮತೆ , ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ […]
Continue Readingತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ ; ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್
ಬಿಜೆಪಿ 336 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಎಐಎಂಐಎಂ 66 ಮತ್ತು ಸಿಪಿಐ(ಎಂ) 13 ವಾರ್ಡ್‌ಗಳಲ್ಲಿ ಜಯಗಳಿಸಿವೆ.ಸುಮಾರು 30 ಪುರಸಭೆಗಳಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಫಲಿತಾಂಶ ಬಂದಿದೆ. ಇಲ್ಲಿ ಪಕ್ಷೇತರರು ಮತ್ತು ಇತರ ಸಣ್ಣ ಪಕ್ಷಗಳ ಬೆಂಬಲ ನಿರ್ಣಾಯಕವಾಗಲಿದೆ.ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರ ಸ್ವಕ್ಷೇತ್ರ ಖಮ್ಮಂ ಜಿಲ್ಲೆಯ ಮಧಿರ ಪುರಸಭೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷವಾದ ಟಿಡಿಪಿ ಒಟ್ಟು 21 ವಾರ್ಡ್‌ಗಳಲ್ಲಿ […]
Continue Readingಸಾಗರ | ಮಾ. 2 ರಂದು ; ಸಿಗಂದೂರು ಸೇತುವೆಯ ಮೇಲೆ ರೈತರಿಂದ ಬೃಹತ್ ರಸ್ತೆ ತಡೆ ಚಳವಳಿ : ತೀ. ನ. ಶ್ರೀನಿವಾಸ್ ಎಚ್ಚರಿಕೆ
ಚುನಾವಣೆಗೂ ಮುನ್ನ ಮಧು ಬಂಗಾರಪ್ಪ ಅವರು ಪಾದಯಾತ್ರೆ ನಡೆಸಿದ್ದರು ಮತ್ತು ಅಂದು ವಿರೋಧ ಪಕ್ಷದಲ್ಲಿದ್ದ ಸಿದ್ದರಾಮಯ್ಯನವರು ಗ್ವಾಲಿಯಲ್ಲಿ ನಡೆದ ಸಮಾವೇಶದಲ್ಲಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ ಇಂದು ಆ ಭರವಸೆಗಳು ಕೇವಲ ಘೋಷಣೆಯಾಗಿ ಉಳಿದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿ ಸುಮ್ಮನಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯದರ್ಶಿಗಳು ಜಂಟಿಯಾಗಿ ಕುಳಿತು ಸಮಸ್ಯೆ ಬಗೆಹರಿಸುವಂತೆ ಸೂಚಿಸಿ […]
Continue Readingಶಿವಮೊಗ್ಗ | ಹೊಂಕೇರಿ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ ; ಗ್ರಾಮಸ್ಥರಿಂದ ಕಳ್ಳನ ಸೆರೆ
ಹೊಂಕೇರಿ ಗ್ರಾಮದ ರೈತರೊಬ್ಬರು ತಾವು ಬೆಳೆದ ಬೆಲ್ಲವನ್ನು ಮಾರಾಟ ಮಾಡಿ ಬಂದ 50,000/- ರೂಪಾಯಿ ನಗದು ಹಣವನ್ನು ಮನೆಯಲ್ಲಿ ಇರಿಸಿಕೊಂಡಿದ್ದರು. ಇದಲ್ಲದೆ, ಮನೆಯಲ್ಲಿ ಚಿನ್ನಾಭರಣಗಳು ಮತ್ತು ಇತರೆ ಬೆಲೆಬಾಳುವ ವಸ್ತುಗಳೂ ಇದ್ದವು. ಹಾಡುಹಗಲೇ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಕಳ್ಳರು ಬಳಸಿಕೊಂಡಿದ್ದಾರೆ. ಮನೆಯ ಕಿಟಕಿ ಮತ್ತು ಬಾಗಿಲುಗಳನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ಒಡೆದು ನಗದು ಹಣ ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ. ಗ್ರಾಮಸ್ಥರ ಸಮಯಪ್ರಜ್ಞೆ: ಕಳ್ಳತನ ನಡೆಯುತ್ತಿದ್ದಾಗ, ಮನೆಯ ಸುತ್ತಮುತ್ತಲಿನ ಗ್ರಾಮಸ್ಥರು ಕೆಲವು ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ್ದಾರೆ. […]
Continue Readingಶಿವಮೊಗ್ಗ | ಮಕ್ಕಳ ಗಣಿತ ಸಂತೆ ; ಅನುಭವದ ಮೂಲಕ ಕಲಿಕೆಯ ಹಬ್ಬ
ನಂತರ ಮಾತನಾಡಿದ ಅವರು, “ಮಕ್ಕಳು ಪುಸ್ತಕದಲ್ಲಿ ಗಣಿತದ ಮೂಲಕ್ರಿಯೆಗಳಾದ ಕೂಡುವುದು, ಕಳೆಯುವುದು, ಗುಣಿಸುವುದು ಮತ್ತು ಭಾಗಿಸುವುದನ್ನು ಕಲಿಯುತ್ತಾರೆ. ಆದರೆ ಈ ರೀತಿಯ ಗಣಿತ ಸಂತೆಗಳ ಮೂಲಕ ಅವರು ಹಣದ ಲೆಕ್ಕಾಚಾರ, ತೂಕ-ಅಳತೆ, ಲಾಭ-ನಷ್ಟದ ಲೆಕ್ಕಗಳನ್ನು ನೇರ ಅನುಭವದಿಂದ ಅರಿಯುತ್ತಾರೆ. ದಿನನಿತ್ಯದ ಬದುಕಿನಲ್ಲಿ ಗಣಿತದ ಮಹತ್ವವನ್ನು ತಿಳಿಸುವ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಶಿಕ್ಷಕರಿಗೆ ಅಭಿನಂದಿಸುತ್ತೇನೆ ಎಂದರು. ಶಾಲೆಯ ಮುಖ್ಯ ಶಿಕ್ಷಕ ರಮೇಶ್ ಪಿ.ಕೆ. ಮಾತನಾಡಿ, “ಮಕ್ಕಳು ಗಣಿತ ಸಂತೆಯಲ್ಲಿ ಅಪಾರ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ತಮ್ಮ ಕೈಯಿಂದಲೇ ತರಕಾರಿ, ಹಣ್ಣು […]
Continue Readingಶಿವಮೊಗ್ಗ | ಭಾರತ-ಪಾಕಿಸ್ತಾನ ಟಿ-20 ವಿಶ್ವಕಪ್ ; ಭಾರತ ಗೆದ್ದು ಬರಲಿ ವಿದ್ಯಾರ್ಥಿಗಳಿಂದ ಶುಭ ಹಾರೈಕೆ
ಭಾರತ ತಂಡದ ಆಟಗಾರರು ಒಳ್ಳೆಯ ಬ್ಯಾಟಿಂಗ್ ಆಡಲಿ ಎಂದು ಜೋಷ್ವಾರ್ ನಲ್ಲೂ ಇಂಡಿಯಾ ಗೆಲ್ತು, ಕ್ರಿಕೆಟ್ ನಲ್ಲಿ ಮತ್ತೆ ಇಂಡಿಯಾ ಗೆಲ್ಲಲಿ ಎಂದು ಶುಭ ಹಾರೈಸಿದ್ದಾರೆ.
Continue Readingಸಿಎಂ ಹೆಸರಲ್ಲಿ ನಕಲಿ ವರ್ಗಾವಣೆ ಪತ್ರ ; ದೂರು ದಾಖಲು
ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ. “ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ” ಎಂದಿದ್ದಾರೆ.
Continue Reading

