ಶಿವಮೊಗ್ಗ | PhD ನಕಲಿ ಸರ್ಟಿಫಿಕೇಟ್ ಜಾಲ ಪತ್ತೆ

ಬೆಂಗಳೂರು ವಿವಿಯ ಪ್ರೊಫ್ ಡಾ. ವಿಜಯಲಕ್ಷ್ಮಿ ಅವರ ಇತಿಹಾಸ ವಿಭಾಗದಲ್ಲಿ PhD ಪಡೆದಿರುವುದಾಗಿ ಶ್ರೀದೇವಿ ತಿಳಿಸಿದ್ದಾರೆ, ಆದರೆ ಡಾ. ವಿಜಯಲಕ್ಷ್ಮಿ ಅವರು ಸುವರ್ಣ ನ್ಯೂಸ್ ಗೆ ನನ್ನ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿನಿ PhD ಮಾಡಿಲ್ಲ ಎಂದು ದೃಡೀಕರಿಸಿದ್ದಾರೆ. 2025ರ ಡಿಸೆಂಬರ್ 11 ರಂದು ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಅತಿಥಿ ಉಪನ್ಯಾಸಕರಾಗಿ ಕೆಲಸಕ್ಕೆ ಸೇರ್ಪಡೆಯಾಗಿದ್ದರು. ಇನ್ನು ಈ ಪಿ ಎಚ್ ಡಿ, ಸರ್ಟಿಫಿಕೇಟ್ ನೈಜತೆ ದೃಡೀಕರಿಸಲು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕಳಿಸಿದ ಪತ್ರಕ್ಕೆ ಇದೊಂದು ನಕಲಿ […]

Continue Reading

ಇಸ್ಲಾಮಬಾದ ; ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ; ಕನಿಷ್ಠ 69 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಕ್ತಾರರನ್ನು ಉಲ್ಲೇಖಿಸಿ, ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವರದಿ ಮಾಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಿಮ್ಸ್ ಮತ್ತು ಪಾಲಿಕ್ಲಿನಿಕ್‌ಗೆ ವರ್ಗಾಯಿಸಲಾಗುತ್ತಿದೆ ಎಂದು ಅದು ಹೇಳಿದೆ. ಉಜ್ಬೇಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರು ಗುರುವಾರ ಎರಡು ದಿನಗಳ ಭೇಟಿಗಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾಗ ಈ ದಾಳಿ ನಡೆದಿದೆ. ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ದಾಳಿಯನ್ನು ಖಂಡಿಸಿದ್ದಾರೆ. “ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಳ್ಳುವುದು ಮಾನವೀಯತೆಯ […]

Continue Reading

ಶಿವಮೊಗ್ಗ | ಪೋದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮಾತಾಂತರ ಆರೋಪ ; ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮತಾಂತರಗೊಂಡ ಪ್ರಿಯತಾ ಚರ್ಚ್ಗೆ ಹೋಗುವುದು ಬರುವುದು ಮಾಡುತ್ತಿದ್ದಳು. ಮನೆಯಲ್ಲಿ ಬೈಬಲ್ ತಂದು ಇಟ್ಟುಕೊಂಡು ಓದುತ್ತಿದ್ದಳು. ಜೊತೆಗೆ ಏಸುಕ್ರಿಸ್ತನನ್ನು ಪೂಜಿಸುತ್ತಿದ್ದಳು. ಈ ಬಗ್ಗೆ ಹಲವಾರು ಬಾರಿ ಈರೀತಿ ಮಾಡದಂತೆ ಹೇಳಿದ್ದರೂ ಸಹ ಕ್ರಿಶ್ಚಿಯನ್ ಧರ್ಮ ಪಾಲಿಸುತ್ತಿದ್ದೇನೆ. ನೀವು ಅದೇ ಧರ್ಮವನ್ನು ಪಾಲಿಸಿ ಎಂದು ಹೇಳುತ್ತಿದ್ದಳು. ನಾನು ಇದಕ್ಕೆ ಒಪುತ್ತಿರಲಿಲ್ಲ ಎಂದರು. ನನ್ನ ಹಿರಿಯ ಮಗಳಿಗೂ ಕ್ರಿಶ್ಚಿಯನ್ ಧರ್ಮವನ್ನು ಪಾಲಿಸುವಂತೆ ಒತ್ತಾಯಿಸುತ್ತಿದ್ದಳು. ಈ ಬಗ್ಗೆ ಮನೆಯಲ್ಲಿ ದಿನವೂ ಜಗಳವಾಗುತ್ತಿತ್ತು. 2019ರಲ್ಲಿ ನನ್ನ ಪತ್ನಿ ತವರಿಗೆ ಹೋಗಿದ್ದಳು. ಮಕ್ಕಳಿರುವ ಕಾರಣ ಅವರ […]

Continue Reading

ಶಿವಮೊಗ್ಗ | ಪಿಎಸ್‌ಐಗೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಅಣ್ಣ-ತಮ್ಮಂದರಿಗೆ ಶಿಕ್ಷೆ ದಂಡ, ಪರಿಹಾರ ತೆರಲು ಆದೇಶ

ಪೊಲೀಸರು ಕರ್ತವ್ಯಕ್ಕೆ ಅಡ್ಡಪಡಿಸಿ ಹಲ್ಲೆ ಮಾಡಿದವರ ವಿರುದ್ಧ ಪಿಎಸ್‌ಐ ರವರು ನೀಡಿದ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆ ಗುನ್ನೆ ನಂ ೧೬೪/೨೦೨೦ ಕಲಂ ೩೨೪, ೫೦೪, ೩೦೭, ೩೫೩, ೩೩೨, ೧೮೬, ೩೨೩, ೫೦೬ ಸಹಿತ ೩೪ ಐಪಿಸಿ ರಿತ್ಯಾ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಆಗಿನ ತನಿಖಾಧಿಕಾರಿ ಗ್ರಾಮಾಂತರ ಸಿಪಿಐ ಆಗಿದ್ದ ಸಂಜೀವ್‌ಕುಮಾರ್ (ಹಾಲಿ ಡಿವೈಎಸ್ಪಿ ಶಿವಮೊಗ್ಗ ಉಪವಿಭಾಗ) ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ […]

Continue Reading

ಶಿವಮೊಗ್ಗ | ಬೈಪಾಸ್ ರಸ್ತೆಯ ಸ್ಕ್ರಾಪ್ ಅಂಗಡಿಗೆ ಬೆಂಕಿ ; ಲಕ್ಷಾಂತರ ರೂ. ನಷ್ಟ

ಈ ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಅಂಗಡಿಯಲ್ಲಿ ಸಂಗ್ರಹಿಸಿದ್ದ ಸ್ಕ್ರಾಪ್ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಲಕ್ಷಾಂತರ ರೂ. ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ ನಿಖರ ನಷ್ಟದ ಮೊತ್ತವನ್ನು ಲೆಕ್ಕ ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯದಿಂದ ಸುತ್ತಮುತ್ತಲ ಅಂಗಡಿಗಳಿಗೆ ಬೆಂಕಿ ಹರಡದಂತೆ ತಡೆಯಲಾಗಿದೆ.

Continue Reading

ಶಿವಮೊಗ್ಗ | ಲಯನ್ ಸಫಾರಿಯ ಚಿರತೆಗೆ ನಂಜಪ್ಪ ಆಸ್ಪತ್ರೆಯಲ್ಲಿ ಎಂ ಆರ್ ಐ ಚಿಕಿತ್ಸೆ

20 ದಿನಗಳಿಂದ ಈ ಚಿರತೆ ಕುಂಟುತಿತ್ತು. ನಿನ್ನೆಯಿಂದ ಚಿರತೆ ಏಳುತ್ತಿರಲಿಲ್ಲ. ಹಾಗಾಗಿ ಪಶುವೈದ್ಯರು ಸಹಯದಿಂದ ಎಂಆರ್ ಐಗೆ ಕರತರಲಾಗಿದೆ ಎಂದರು. ಸಫಾರಿಯಲ್ಲಿ ಭದ್ರ ಚಿರತೆಯೂ ಸೇರಿ 11 ಚಿರತೆಗಳಿವೆ. 6 ಗಂಡು 5 ಹೆಣ್ಣು ಚಿರತೆಗಳಿವೆ. ಭದ್ರ ಶಿವಮೊಗ್ಗದ ಸಫಾರಿಯಲ್ಲೇ ಜನಿಸಿದ ಚಿರತೆಯಾಗಿದೆ.

Continue Reading