ಶಿವಮೊಗ್ಗ | ಕೆಎಸ್ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಇಬ್ಬರ ದುರ್ಮರಣ

ಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Continue Reading

ಕೇರಳದ ಎರುಮಲೈನಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ನಿರ್ಬಂಧ ; ಮಾಲಾಧಾರಿಗಳಿಂದ ಪ್ರತಿಭಟನೆ

ಎರುಮಲೈದಿಂದ ಪಂಪಗೆ ಹೋಗಲು ಕೇರಳ ಬಸ್ ಗಳಲ್ಲಿ ಹೋಗುವಂತೆ ಹಾಗೂ ಕರ್ನಾಟಕದಿಂದ ವಾಹನ ಮಾಡಿಕೊಂಡು ಬರುವ ಯಾತ್ರಾತ್ರಿಗಳಿಗೆ ಪಾರ್ಕಿಂಗ್ ಗೆ ಹಣಪಡೆಯಲಾಗುತ್ತಿದೆ. ಇದು ಕೇರಳ ಸರ್ಕಾರದ ಲೂಟಿ ಎಂದು ಆರೋಪಿಸಿರುವ ಮಾಲಾಧಾರಿಗಳು ರಾಜ್ಯದ ಸಿಎಂ, ಡಿಸಿಎಂ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಸಹಾಯಕ್ಕೆ ಧಾವಿಸುವಂತೆ ಭಕ್ತಾದಿಗಳು ಕೋರಿದ್ದಾರೆ.

Continue Reading

ಶಿವಮೊಗ್ಗ | ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ ; ವಂಚಕರಿಂದ ಜಾಗರೂಕರಾಗಿರಿ

ಒಂದು ವೇಳೆ ಇಂತಹ ನಕಲಿ ವಾಟ್ಸಾಪ್ ಸಂಖ್ಯೆಗಳಿಂದ ಹಣದ ಬೇಡಿಕೆ ಬಂದಲ್ಲಿ ಅಥವಾ ಯಾವುದಾದರೂ ಸಹಾಯ ಕೋರಿ ಸಂದೇಶಗಳು ಸ್ವೀಕೃತವಾದಲ್ಲಿ, ಅವುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಬೇಕು ಮತ್ತು ಕೂಡಲೇ ಅಂತಹ ಸಂಖ್ಯೆಗಳನ್ನು ಬ್ಲಾಕ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Continue Reading

ಶಿವಮೊಗ್ಗ | ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ

ಗಾಯಾಳುವಿಗೆ ಮೊದಲು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಮಾನವ ಹಕ್ಕುಗಳ ಗುಂಪುಗಳು ಇರಾನ್‌ನಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿ ಮಾಡಿವೆ.ಇರಾನ್‌ ಮೇಲೆ ದಾಳಿ ನಡೆಸುವುದು ಅಮೆರಿಕ ಮುಂದಿರುವ ಹಲವು ಆಯ್ಕೆಗಳಲ್ಲಿ ಒಂದಾಗಿವೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಸೋಮವಾರ ಹೇಳಿದ್ದಾರೆ. ಇರಾನ್ ಹೊರಗೆ (ಪ್ರಪಂಚಕ್ಕೆ) ಕಠಿಣವಾಗಿ, ಬಲಿಷ್ಠವಾಗಿ ಮಾತನಾಡುತ್ತಿದ್ದರೂ, ಒಳಗೆ (ಖಾಸಗಿಯಾಗಿ) ಟ್ರಂಪ್ ಪ್ರತಿನಿಧಿಯೊಂದಿಗೆ ಮಾತುಕತೆ ನಡೆಸಲು ಮುಕ್ತ ಮನಸ್ಸಿನಿಂದ, ಸೌಮ್ಯವಾದ ಧೋರಣೆಯನ್ನು ತೋರಿಸುತ್ತಿದೆ ಎಂದಿದ್ದಾರೆ.

Continue Reading

ಶಿವಮೊಗ್ಗ | ಯಶಸ್ವಿಯಾಗಿ ಜರುಗಿದ,3ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿ

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಅಧ್ಯಕ್ಷರಾದ ಕಲಗೋಡು ರತ್ನಾಕರ್, DSP ರಾಚಪ್ಪ, ನ್ಯೂಸ್ ವಾರಿಯರ್ಸ್ ಸಂಪಾದಕರಾದ ರಘುರಾಜ್ , ಮಮಕೋಸ್ ನಿರ್ದೇಶಕರಾದ ವಿರೂಪಾಕ್ಷಪ್ಪ , ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ವಾಸುದೇವ್, ಡಾ. ಶಿಹಾನ್ ಎ .ಝೆಡ್ ಮುಹಿಬ್ ರವರು, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ ರೆಫ್ರೀ ಕಮಿಷನರ್ ಸನ್ ಸೈ .ಕೆ.ಪಿ.ಜೊಸ್, ಬೆಳಗಾವಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಸನ್ ಸೈ ಜಿತೇಂದ್ರ ಕಾಕಟೇಕರ್, ಹಾವೇರಿ ಜಿಲ್ಲೆಯ ಅಧ್ಯಕ್ಷರಾದ ಶಿಹಾನ್ […]

Continue Reading

ಶಿವಮೊಗ್ಗ | ರಸ್ತೆ ದುರಸ್ತಿಯಲ್ಲಿ ಪಾಲಿಕೆ ವಿಫಲ ; ನಜಿರ್ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ

ಇಂದು ಸಹ ಆಪ್ ಮುಖಂಡ ನಜಿರ್ ಅಹ್ಮದ್ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳನ್ನು ಒಳಗೊಂಡು ಪ್ರತಿಭಟನೆ ನಡೆಸಲಾಯಿತು ಹಾಗೂ ಈ ಸಂದರ್ಭದಲ್ಲಿ ವಾರ್ಡ್ ನ ಎಂಜಿನಿಯರಗಳಿಗೆ ಮನವಿ ಸಲ್ಲಿಸಲಾಯಿತು.

Continue Reading