ಬೆಂಗಳೂರು | ಯುವತಿ ಕೊಲ್ಲಲು ಗನ್ ಹಿಡಿದು ಓಡಾಡುತ್ತಿದ್ದ ಪ್ರೇಮಿ ಸೆರೆ
ಬಂಧಿತ ಯುವಕ ಬಿಹಾರ ಮೂಲದವನು ಎಂದು ತಿಳಿದುಬಂದಿದೆ. ಗನ್ ಹಿಡಿದು ಯುವಕ ಓಡಾಡುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
Continue Readingಬಂಧಿತ ಯುವಕ ಬಿಹಾರ ಮೂಲದವನು ಎಂದು ತಿಳಿದುಬಂದಿದೆ. ಗನ್ ಹಿಡಿದು ಯುವಕ ಓಡಾಡುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
Continue Readingಕೇರಳದ ಪ್ರಗತಿ ಯಾವಾಗಲೂ ಸಮಾನತೆ ಮತ್ತು ಸಹೋದರತ್ವದಲ್ಲಿ ನೆಲೆಗೊಂಡಿರುವ ಸಮಗ್ರ ಅಭಿವೃದ್ಧಿಯಲ್ಲಿ ಬೇರೂರಿದೆ. ಜಾತ್ಯತೀತತೆ ಮತ್ತು ಬಹುತ್ವದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಮ್ಮ ಸರ್ಕಾರ ದೃಢವಾಗಿದೆ ಎಂದು ಕೇರಳ ಸಿಎಂ ತಿಳಿಸಿದ್ದಾರೆ.
Continue Readingರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ಪಾದಯಾತ್ರೆಗಳನ್ನು ನಡೆಸಲಾಗುವುದು. ಪ್ರತಿ ಪಾದಯಾತ್ರೆಯು ಐದರಿಂದ 10 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ ಮತ್ತು ಪಂಚಾಯತ್ ಸದಸ್ಯರು ಹಾಗೂ ಕಾರ್ಮಿಕರನ್ನು ಒಳಗೊಂಡಿರುತ್ತದೆ ಎಂದರು.“ಈಗ, ಅವರು ಯೋಜನೆಯನ್ನು ಈ ಸಂಪೂರ್ಣ ಕೊಲ್ಲಲು ಬಯಸಿದ್ದಾರೆ. ಆದ್ದರಿಂದ ನಾವು ಎಲ್ಲಾ ಪಾಲುದಾರರನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ನಾವು ಅವರನ್ನು ಕರೆಯುತ್ತೇವೆ, ಅವರಿಗೆ ಮಾಹಿತಿ ನೀಡುತ್ತೇವೆ. ಕಾಯ್ದೆಯನ್ನು ಹಿಂದಕ್ಕೆ ಪಡೆಯುವಂತೆ ನಾವು ಒತ್ತಾಯಿಸುತ್ತೇವೆ” ಎಂದು ಸುದ್ದಿಗಾರರಿಗೆ ತಿಳಿಸಿದರು.
Continue Readingಟಾಕ್ಸಿಕ್ ಟ್ರೈಲರ್ ವಿಪರೀತ ವೈರಲ್ ಆಗಿದ್ದು, ಕೆಜೆಎಫ್ ದಾಖಲೆಯನ್ನು ಮುರಿದು ಮುಂದೆ ಸಾಗಿದೆ. ಈ ನಡುವೆಯೂ ಸಾಮಾಜಿಕ ಜಾಲತಾಣದಲ್ಲಿ ಟ್ರೈಲರ್ ನಲ್ಲಿರುವ ದೃಶ್ಯದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಹೀಗಾಗಿ, ಸೆನ್ಸಾರ್ ಮಂಡಳಿಗೆ ದೂರು ನೀಡಲಾಗಿದೆ.
Continue Readingಸಂಘಟನೆಯು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರಿಗೂ ಸಹ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯನ್ನು ಸಹ ಸಲ್ಲಿಸಲಾಯಿತು. ಈ ಕೂಡಲೇ ಖಾಸಗಿ ಶಾಲಾ ವಾಹನಗಳ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಶಾಲಾ ವಾರ್ಷಿಕೋತ್ಸವದಲ್ಲಿ ಹಿಂಬದಿಯ ನಾಮ ಫಲಕಗಳು ಸಹ ಕಡ್ಡಾಯವಾಗಿ ಕನ್ನಡದಲ್ಲಿ ಇರಬೇಕೆಂದು ಸಂಘಟನೆ ಆಗ್ರಹಿಸಿದೆ ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಸಂಘಟನೆ ತಿಳಿಸುತ್ತದೆ. ಇದನ್ನು ಮನಗಂಡ ಉಪ ನಿರ್ದೇಶಕರ ಕಚೇರಿ (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಇವರು […]
Continue Readingಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ತನಿಖೆ ಮುಂದುವರೆದಿದೆ.
Continue Readingನಿನ್ನೆ ತಮ್ಮ ಊರಾದ ಮಾವಿನಕಟ್ಟೆಗೆ ಆಗಮಿಸಿದ್ದ ಚೇತನ್ ಅವರ ಅಕಾಲಿಕ ನಿಧನದಿಂದ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರಿಗೆ ಒಬ್ಬ ತಮ್ಮ ಹಾಗೂ ಒಬ್ಬ ತಂಗಿ ಇದ್ದಾರೆ, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
Continue Readingಆದ್ದರಿಂದ ಈಗ ಕಾಲೇಜು ನಡೆಯುತ್ತಿರುವ ಆವರಣದಲ್ಲಿಯೇ ಕಾಲೇಜಿಗೆ ನಿವೇಶನ ಹಾಗೂ ಕಟ್ಟಡವನ್ನು ಒದಗಿಸಿ ಕೊಡಬೇಕಾಗಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕಿಸ್ ಬಾನು,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಲಗೋಡು ರತ್ನಾಕರ್, ದೇವಿ ಕುಮಾರ್ ವಿಜಯಕುಮಾರ್ ಯು ಶಿವಾನಂದಜಿ.ಡಿ. ಮಂಜುನಾಥ್ ಮೊದಲಾದವರಿದ್ದರು.
Continue Readingಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಗಣೇಶ್ ಐದನೇ ವರ್ಷದ ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿದ್ದು, ಅಕಾಲಿಕ ನಿಧನವು ಕಾಲೇಜು ವಲಯ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ತೀವ್ರ ದುಃಖ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಯುವ ಸಮೂಹದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪವಿತ್ರಾನಂದನ್ ಅವರು ಅವರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೃತ ವಿದ್ಯಾರ್ಥಿಯ ಸಹಪಾಠಿಗಳು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಹಾಗೂ ನೆರೆದಿದ್ದ ವಿದ್ಯಾರ್ಥಿಗಳಿಗೆ […]
Continue Readingಈ ರೀತಿಯಲ್ಲಿ ತಾವು ತಮ್ಮ ದರ್ಪ ತೋರಿಸುವ ಮೂಲಕ ತಾವು ಸರ್ಕಾರಿ ಅಧಿಕಾರಿಯಾಗಿ ಮುಂದುವರೆಯುತ್ತಿರುವುದು ನೋಡಿದರೆ ತಾವು ಒಬ್ಬ ಸರ್ಕಾರಿ ಅಧಿಕಾರಿ ಎಂಬುದನ್ನೇ ಮರೆತಿದ್ದೀರಾ? ಹಾಗೂ ಯಾರು ಕೂಡ ನಿಮ್ಮನ್ನ ಪ್ರಶ್ನೆ ಮಾಡಬಾರದು ತಾವೊಬ್ಬ ಪ್ರಶ್ನಿತೀತ ಅಧಿಕಾರಿಯಂತೆ ವರ್ತಿಸುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದೆ, ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಅವರ ಬಳಿ ನಾನೆ ಮಾತಾಡಿಕೊಳ್ಳುತ್ತೇನೆ, ನನಗೆ ಆಡಿಷನಲ್ ಎಸ್ಪಿ ಸಹಕಾರವಿದೆ ಎಂಬಂತ ನಿಮ್ಮ ಮಾತುಗಳು ಅತಿರೇಕದ ವರ್ತನೆವೆಂಬಂತೆ ಅನಿಸುತ್ತೆ. ಬೇರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ, ಸಹಕಾರ ನೀಡುವ ಮೂಲಕ ನಗರದಲ್ಲಿ […]
Continue Reading