ಶಿವಮೊಗ್ಗ | ಮಹಾನಗರ ಪಾಲಿಕೆಗೆ ಲೋಕಾಯುಕ್ತರ ದಾಳಿ
ಬೆಳಗ್ಗೆ 11 ಗಂಟೆಯಾದರೂ ಕೆಲವು ಕಚೇರಿಗಳ ಬೀಗ ತೆಗೆಯದಿರುವುದನ್ನು ಕಂಡು ಅಧಿಕಾರಿಗಳು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
Continue Readingಬೆಳಗ್ಗೆ 11 ಗಂಟೆಯಾದರೂ ಕೆಲವು ಕಚೇರಿಗಳ ಬೀಗ ತೆಗೆಯದಿರುವುದನ್ನು ಕಂಡು ಅಧಿಕಾರಿಗಳು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
Continue Readingಜನವರಿ 1೦ರ ರಾತ್ರಿ 9ಕ್ಕೆ ಭವ್ಯ ಶಿಬಿರಾಗ್ನಿ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪ ಗೌಡ ನಡೆಸಿಕೊಡುವರು. ಜನವರಿ ೧೧ರ ಬೆಳಗ್ಗೆ ೯.೩೦ಕ್ಕೆ ಕೌಶಲ್ಯ ದರ್ಶನ ಕಾರ್ಯಕ್ರಮವನ್ನು ಎಂಎಲ್‌ಸಿ ಡಾ|| ಧನಂಜಯ ಸರ್ಜಿ ಉದ್ಘಾಟಿಸುವರು. ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಮತ್ತು ತಹಸೀಲ್ದಾರ್ ಎಸ್.ವಿ.ರಾಜೀವ್ ಪಾಲ್ಗೊಳ್ಳುವರು.ಜನವರಿ 11ರಂದು ಮಧ್ಯಾಹ್ನ 2.3೦ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಅಧ್ಯಕ್ಷತೆ ವಹಿಸುವರು. ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಭಾರತ್ […]
Continue Readingಈ ಸಂಬಂಧ ಶಿವಮೊಗ್ಗ ಸಂಚಾರಿ ವೃತ್ತ ನಿರೀಕ್ಷಕರಾದ ದೇವರಾಜ್ ಟಿ.ವಿ. ಗಮನಕ್ಕೆ ಮಾಹಿತಿ ತಿಳಿಯಬಯಸುವುದು ಏನೆಂದರೆ, ನಗರದಲ್ಲಿ ಸಂಚರಿಸುವ ಖಾಸಗಿ ಸಿಟಿ ಬಸ್‌ಗಳಲ್ಲಿ ಪ್ರತಿನಿತ್ಯ ಬಸ್‌ಗಳಲ್ಲಿ ಕೆಟ್ಟ ಕೆಟ್ಟ ಅಸಭ್ಯ ಹಾಡುಗಳನ್ನು ಹಾಕುವುದು. ಮಹಿಳಾ ಪ್ರಯಾಣಿಕರೊಂದಿಗೆ ಕೆಲವು ಚಾಲಕ ಹಾಗೂ ನಿರ್ವಾಹಕರು ಅಸಭ್ಯ ವರ್ತಿಸುವುದು, ಮೊಬೈಲ್ ನಂಬರ್ ಕೊಡುವಂತೆ ಪೀಡಿಸುವುದು ಹಾಗೂ ಚಿಲ್ಲರೆ ನೀಡದೆ ಸತಾಯಿಸುವುದು ಹಾಗೂ ಬಸ್ ರಶ್ ಇದ್ದ ವೇಳೆಯಲ್ಲಿ ಮಹಿಳಾ ಪ್ರಯಾಣಿಕರನ್ನು ಅಸಭ್ಯವಾಗಿ ಮುಟ್ಟುವುದು ಈ ರೀತಿಯ ಘಟನೆಗಳು ಪ್ರತಿನಿತ್ಯ ನಡೆಯುತ್ತಿರುವುದಾಗಿ ದೂರು […]
Continue Readingನಯಾಜ್ ತೀರ್ಥಹಳ್ಳಿಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತ್ತಿದ್ದ ಬಸ್‌ಗೆ ಪಾರ್ಸಲ್ ಹಾಕಲು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್‌ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Continue Readingಮುಖ್ಯ ಅತಿಥಿಗಳಾಗಿ ಕರವೇ ಜನಮನ ರಾಜ್ಯ ಸಂಘಟನೆ ರಾಜ್ಯ ಅಧ್ಯಕ್ಷರಾದ ಜನಾರ್ಧನ್ ಸಾಲಿಯನ್ ಹಾಗೂ ಪದಾಧಿಕಾರಿಗಳು ಮಧುರ ಪ್ಯಾರಡೈಸ್ ಗೋಪಿನಾಥ್, ಆ.ನಾ.ವಿಜೇಂದ್ರ, ಕಾಂಗ್ರೆಸ್ ಮುಖಂಡ ಕೆ,.ದೇವೇಂದ್ರಪ್ಪ ಇನ್ನು ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಗೌರವ ಅಧ್ಯಕ್ಷರು ಶಿಕಾರಿಪುರ ಹುಲಿಗಿ ಕೃಷ್ಣ, ಉಪಾಧ್ಯಕ್ಷರು ರಾಮು ಜಿ, ತೀರ್ಥಹಳ್ಳಿ ನಾಗಭೂಷಣ್, ಪ್ರಧಾನ ಕಾರ್ಯದರ್ಶಿ ಮುಖ್ತಾರ್ ಅಹಮದ್( ನಜೀರ್) ಉಪಾಧ್ಯಕ್ಷರು ವಿನಯ್ ಕುಮಾರ್ ಎಸ್. ವಾಲಿ ತೊಗರ್ಸಿ, ಸಂಘಟನಾ ಕಾರ್ಯದರ್ಶಿ […]
Continue Readingಈ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದಾರೆ. ಈ ಘಟನೆಗೆ ಸಂಬಂಧಿಸಿ ತಕ್ಷಣವೇ ಎಫ್‌ಐಆರ್ ದಾಖಲಿಸಿ ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಬಳಸಿಕೊಂಡು ನಿಖರ ಹಾಗೂ ಸಮಯಬದ್ಧ ತನಿಖೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದ ಹಾಗೂ ಮಹಿಳೆಯ ಜತೆಗೆ ಅಸಭ್ಯವಾಗಿ ವರ್ತಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಪತ್ರದಲ್ಲಿ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಬೆಂಬಲ, ಕಾನೂನುಬದ್ಧ ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ್ದಾರೆ. ಈ […]
Continue Reading2024ರಲ್ಲಿ ಡಾ. ಗಾಡ್ಗೀಳ್ ಅವರಿಗೆ, ಪರಿಸರ ವಿಜ್ಞಾನ ಮತ್ತು ಸಮುದಾಯ ನೇತೃತ್ವದ ಸಂರಕ್ಷಣೆಗೆ ಅವರ ಜೀವಮಾನದ ಕೊಡುಗೆಯನ್ನು ಗುರುತಿಸಿ ವಿಶ್ವಸಂಸ್ಥೆಯು ಪರಿಸರ ಕಾರ್ಯಕ್ರಮದ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾಗಿದೆ. 2024ರ ಸಮೂಹದ ಆರು ಪ್ರಶಸ್ತಿ ವಿಜೇತರಲ್ಲಿ ಗಾಡ್ಗೀಳ್ ಅವರು ಒಬ್ಬರು.ಪರಿಸರ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಅವರಿಗೆ ವೋಲ್ವೋ ಪರಿಸರ ಪ್ರಶಸ್ತಿ, ಪರಿಸರ ಸಾಧನೆಗಾಗಿ ಟೈಲರ್ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಗೌರವಗಳು ಕೂಡ […]
Continue Readingಹುಬ್ಬಳ್ಳಿಯ ಈ ಘಟನೆಯ ಬಗ್ಗೆ ತಟಸ್ಥ ಮತ್ತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದೆ. ಆದರೆ, ಈ ಸುಮೋಟೋ ಪ್ರಕರಣವು ಕೇವಲ ವಿಡಿಯೋ ಮಾಡಿದವರ ವಿರುದ್ಧ ಮಾತ್ರ ಸೀಮಿತವಾಗಬಾರದು. ಘಟನೆಗೆ ಪ್ರಚೋದನೆ ನೀಡಿದವರು ಮತ್ತು ಮಹಿಳೆಯ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಇಲಾಖೆಯು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಕಾರ್ಪೊರೇಟರ್ ಅವರ ಒತ್ತಡಕ್ಕೆ ಮಣಿದು ಪೊಲೀಸರು […]
Continue Reading