Author: News E-Kannada
ಶಿವಮೊಗ್ಗ | ಪುಟ್ಟ ಪುಟ್ಟ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ, ಸಂತಸ ವ್ಯಕ್ತಪಡಿಸಿದ ಅರ್ಚನ ನಿರಂಜನ್
ಪಲ್ಸ್ ಪೋಲಿಯೋ ಲಸಿಕೆ ನೀಡಲು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಲಸಿಕಾ ಬೂತ್‌ಗಳನ್ನು ತೆರೆಯಲಾಗಿದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಇಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು […]
Continue Readingಶಿವಮೊಗ್ಗ | ತಾರಾ ಹೋಟೆಲ್ ಸಿಬ್ಬಂದಿ ಮೇಲೆ ಪೊಲೀಸರಿಂದ ಹಲ್ಲೆ ; ಪೊಲೀಸರು ಮಾಡಿದ್ದೂ ತಪ್ಪ?
ವಾಸ್ತವ ಘಟನೆಯ ಸತ್ಯ ಸತ್ಯತೆ ಪರಿಶೀಲನೆ ನಡಿಸಿದಾಗ ನಮ್ಮ ಇ -ಕನ್ನಡ ಮಾಧ್ಯಮಕ್ಕೆ ಸಿಕ್ಕಂತ ವಾಸ್ತವ ವಿಷಯ ಏನಂದರೆ ಪ್ರತಿನಿತ್ಯ ನಗರದ ಮುಖ್ಯ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತ ಬ್ರೈಟ್ ಹೋಟೆಲ್, ತಾರ ಹೋಟೆಲ್ ಹಾಗೂ ಇನ್ನಿತರ ಹೋಟೆಲ್ ಗಳು ಇದೆ. ಇವರುಗಳು ದಿನ ನಿತ್ಯ ರಾತ್ರಿ 11 ಗಂಟೆ ಆದರೂ ಬಾಗಿಲು ಹಾಕುವುದಿಲ್ಲ ಸಮಯ ಮೀರಿ ವ್ಯಾಪಾರ ಮಾಡುತ್ತ, ಕಿಟಕಿಯಿಂದ, ಅರ್ಧ ಶೆಟರ್ ಹಾಕಿ ಅಲ್ಲಿಂದ ಹೋಟೆಲ್ ಗೆ ಬರುವವರಿಗೆ ಆಹಾರ ನೀಡುವುದು […]
Continue Readingಶಿವಮೊಗ್ಗ | ಕಾರ್ಯನಿರತ ಪತ್ರಕರ್ತ ಸಂಘ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ
ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ. ಸಾಕಷ್ಟು ನಿವೃತ್ತ ಪತ್ರಕರ್ತರು ಸಂಕಷ್ಟದಲ್ಲಿದ್ದಾರೆ. ನಿಯಮಾವಳಿಗಳು ಬದಲಾಗಬೇಕು. ಮುಂದಿನ ಪತ್ರಕರ್ತರು ಸೌಲಭ್ಯ ಪಡೆಯುವಂತಾಗಬೇಕು. ವಾರ್ತ ಇಲಾಖೆ ಅಧಿಕಾರಿಗಳು ಪಿಂಚಣಿ ನೀಡಲು ಬದಲಾಗಬೇಕಿದೆ ಎಂದರು. ಕಾರ್ಯನಿರತ ಪತ್ರಕರ್ತರು ಮೇಲ್ಮನವಿ ಸಲ್ಲಿಸಿ. ರಿಯಾಕ್ಷನ್ ಮತ್ತು ಊಹಾ ಪತ್ರಿಕೋದ್ಯಮದಿಂದ ದೂರವಿರಬೇಕು. ಪತ್ರಕರ್ತರು ಅಭಿವೃದ್ಧಿ ಮತ್ತು ತನಿಖಾ ಪತ್ರಿಕೋದ್ಯಮದ ಬಗ್ಗೆ ಗಮನ ಹರಿಸಿ ಎಂದು ಕರೆ ನೀಡಿದರು. ಮತ್ತೋರ್ವ ಆಯುಕ್ತ ರಾಜಶೇಖರ್ ವೃತ್ತಿ ಧರ್ಮದ ಜೊತೆಗೆ ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಂಘದ ರಾಜ್ಯ ಉಪಾಧ್ಯಕ್ಷ ಮದನಗೌಡರು ಮಾತನಾಡಿ […]
Continue Readingಬಾಗಲಕೋಟೆ | ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ
ಬಾಗಲಕೋಟೆಯ ನವನಗರ ಠಾಣೆಯಲ್ಲಿ ಶಾಲೆ ವಿರುದ್ಧ ದೂರು ದಾಖಲಾಗಿದೆ.ಬುದ್ಧಿಮಾಂದ್ಯ ಬಾಲಕರ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಸಿದ್ದಾರ್ಥ ಗೋಯಲ್ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಕ್ಷಯ್ ಹಾಗೂ ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .
Continue Readingಶಿವಮೊಗ್ಗ | ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು : ಶಾಸಕ ಎಸ್ ಎನ್ ಚನ್ನಬಸಪ್ಪ
ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಉದ್ಘಾಟಕ ನುಡಿಗಳನ್ನಾಡಿ, ಸ್ವತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿರುವ ಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ […]
Continue Readingಚಾಮರಾಜನಗರ | ಹುಲಿಗಳ ಓಡಾಟ ಕಂಡು ಜನ ಕಂಗಾಲು
ಈ ಹಿಂದೆ ಇದೇ ನಂಜದೇವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿಆರ್ಟಿ ಚಾಮರಾಜನಗರ ಬಫರ್ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಗಳ ಸೆರೆಗಾಗಿ ತೀವ್ರ ಕೂಂಬಿಂಗ್ ನಡೆಸಿದ್ದರಾದರೂ ಸೆರೆಯಾಗಿರಲಿಲ್ಲ. ಈಗ ಮತ್ತೆ ಹುಲಿಗಳು ಕಾಣಿಸಿಕೊಂಡಿರುವುದು ರೈತರನ್ನು ಆತಂಕಕ್ಕೀಡುಮಾಡಿದೆ. ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಗೂರಿನಲ್ಲಿ ಹಸು ತಿನ್ನುವ ದೃಶ್ಯ ಸೆರೆ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ವ್ಯಾಪ್ತಿಯ ಮೂಡುಗೂರು ಗ್ರಾಮದಲ್ಲಿ ಹಾಡಹಗಲೇ ಹುಲಿಯೊಂದು ದಾಳಿ ನಡೆಸಿ, ಎರಡು […]
Continue Readingಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ ; 8 ಆನೆಗಳು ಸಾವು
ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಘಟನೆ ಹಿನ್ನೆಲೆ, ಜಮುನಾಮುಖ್-ಕಂಪುರ ವಿಭಾಗದ ಮೂಲಕ ಹಾದುಹೋಗಬೇಕಿದ್ದ ರೈಲುಗಳನ್ನು ಯುಪಿ ಮಾರ್ಗದ ಮೂಲಕ ತಿರುಗಿಸಲಾಗಿದ್ದು, ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.
Continue Readingಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿಲ್ಲ, ಸೇವನೆಗೆ ಸುರಕ್ಷಿತ : ಎಫ್ಎಸ್ಎಸ್ಎಐ ಸ್ಪಷ್ಟನೆ
ಇಎಂಆರ್ಎಲ್ ಕನಿಷ್ಠ ಪ್ರಮಾಣದ ಅವಶೇಷಗಳ ಪತ್ತೆ ಆಹಾರ ಸುರಕ್ಷತೆಯ ಉಲ್ಲಂಘನೆಯಾಗುವುದಿಲ್ಲ. ಇದು ಯಾವುದೇ ಆರೋಗ್ಯ ಅಪಾಯವನ್ನು ಸೂಚಿಸುವುದಿಲ್ಲ ಎಂದಿದ್ದಾರೆ. ಭಾರತದಲ್ಲಿ ಅಂತಾರಾಷ್ಟ್ರೀಯ ಮಾನದಂಡದೊಂದಿಗೆ ನಿಯಂತ್ರಣಗಳನ್ನು ರೂಪಿಸಲಾಗಿದೆ. ಯುರೋಪಿಯನ್ ದೇಶ ಮತ್ತು ಅಮೆರಿಕ ಈ ನ್ಯೂಟ್ರೋಫ್ಯೂರಾನ್ ಪ್ರಾಣಿಗಳ ಉತ್ಪಾದಕ ವಸ್ತುಗಳ ಬಳಕೆಯನ್ನು ನಿರ್ಬಂಧಿಸಿದೆದೇಶಾದ್ಯಂತ ಸಂಖ್ಯಾತ್ಮಕ ಮಾನದಂಡಗಳಲ್ಲಿನ ವ್ಯತ್ಯಾಸಗಳು ವಿಶ್ಲೇಷಣಾತ್ಮಕ ಮತ್ತು ನಿಯಂತ್ರಕ ವಿಧಾನಗಳಲ್ಲಿನ ವ್ಯತ್ಯಾಸಗಳನ್ನು ಪ್ರತಿಬಿಂಬಿಸುತ್ತವೆ. ಗ್ರಾಹಕ ಸುರಕ್ಷತಾ ಮಾನದಂಡಗಳಲ್ಲಿನ ವ್ಯತ್ಯಾಸಗಳಲ್ಲಿ ಅಲ್ಲ ಎಂದು ಅದು ಸ್ಪಷ್ಟಪಡಿಸಿದೆ.
Continue Reading

