ಶಿವಮೊಗ್ಗ | 300ರೂಪಾಯಿ ಸಾಲ ವಾಪಾಸ್ ಕೇಳಿದಕ್ಕೆ ಮಾರಣಾಂತಿಕ ಹಲ್ಲೆ
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS), 2023 ರ ಕಲಂ 352, 115(2), 109(1), 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS), 2023 ರ ಕಲಂ 352, 115(2), 109(1), 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಇದನ್ನು ನಂಬಿದ ಯುವತಿ ಜೂನ್ 9 ರಿಂದ ನವೆಂಬರ್ 26ರ ನಡುವೆ ಒಟ್ಟು 559 ಹಂತಗಳಲ್ಲಿ 67,78,100 ರೂ. ಗಳನ್ನು ಕಂಪನಿಗೆ ವರ್ಗಾವಣೆ ಮಾಡಿದ್ದರು. ಹೂಡಿಕೆ ಮಾಡಿದ ಹಣ ವಾಪಸ್ ಬರದಿದ್ದಾಗ ಯುವತಿಗೆ ಅನುಮಾನ ಬಂದಿದೆ. ಆಕೆಯ ಐಡಿಯಲ್ಲಿ ಡೆಪಾಸಿಟ್ ಹಾಗೂ ವಿತ್ ಡ್ರಾ ಆಯ್ಕೆಗಳು ಸಹ ಬ್ಲಾಕ್ ಆಗಿದ್ದವು. ಈ ಬಗ್ಗೆ ಯುವತಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Continue Readingಮಧ್ಯಾಹ್ನ 1.30 ರಿಂದ ಧಾರವಾಡದ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ, ಪರೀಕ್ಷೆಯಲ್ಲಿ ವಿಷಯಗಳನ್ನು ನೆನಪಿಟ್ಟುಕೊಳ್ಳುವುದು ಹೇಗೆ ಎಂಬುದರ ಕುರಿತು ಮಾತನಾಡಲಿದ್ದಾರೆ. ಅನಂತರದಲ್ಲಿ ಚೇತನ್ ರಾಮ್ ಅವರು ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ ಎಂಬುದರ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿbಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಕಚೇರಿಯ ಶೈಕ್ಷಣಿಕ ವಿಭಾಗದ ಉಪನಿರ್ದೇಶಕ ಜಿ ವಿ ಹರಿಪ್ರಸಾದ್ ಪರಿಕ್ಷೆಯ ರೂಪುರೇಶೆಗಳ ಬಗ್ಗೆ ಮಾತನಾಡುತ್ತಾರೆ ಎಂದರು.
Continue Readingಅಜ್ಜಿ ಪಾರಾದರೂ, ಈ ಪ್ರಯತ್ನದಲ್ಲಿ ಹರೀಶ್ ಕೆಳಗೆ ಬಿದ್ದಿದ್ದು, ವೇಗವಾಗಿ ಬಂದ ಟಿಟಿ ವಾಹನದ ಚಕ್ರಗಳು ಆತನ ಎರಡೂ ಕಾಲುಗಳ ಮೇಲೆ ಹಾದುಹೋಗಿವೆ. ಪರಿಣಾಮವಾಗಿ, ಬಾಲಕನ ಕಾಲುಗಳು ಸಂಪೂರ್ಣವಾಗಿ ಜಜ್ಜಿಹೋಗಿದ್ದು, ಸ್ಥಿತಿ ಗಂಭೀರವಾಗಿದೆ. ತಕ್ಷಣ ಬಾಲಕನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯಾಗಿದೆ.
Continue Readingಏನು ಹೇಳುತ್ತೆ ಹೊಸ ಕಾನೂನು: ಆಸ್ಟ್ರೇಲಿಯಾದ ಈ ಕಾನೂನಿನ ಅರ್ಥ 16 ವರ್ಷದೊಳಗಿನ ಹದಿಹರೆಯದವರಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲಾಗಿದೆ. ಈ ನಿರ್ಧಾರವನ್ನು ಜಾರಿಗೆ ತರಲು ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಹದಿಹರೆಯದವರ ಖಾತೆಗಳನ್ನು ಡಿಲಿಟ್ ಮಾಡಲು ಆದೇಶಿಸಲಾಗಿದೆ. ಹಾಗೆ ಮಾಡದ ಕಂಪನಿಗಳು ಭಾರೀ ದಂಡವನ್ನು ಪಾವತಿಸಬೇಕಾಗುತ್ತದೆ. ಆಸ್ಟ್ರೇಲಿಯಾದ ನಿರ್ಧಾರದ ನಂತರ 16 ವರ್ಷದೊಳಗಿನ ಹದಿಹರೆಯದವರು ಫೇಸ್ಬುಕ್, ಇನ್ಸ್ಟಾಗ್ರಾಮ್, ಟಿಕ್ಟಾಕ್, ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುವುದನ್ನು ನಿಷೇಧಿಸಲಾಗುವುದು. ಯಾರಾದರೂ ಹಾಗೆ ಮಾಡುವುದು ಕಂಡುಬಂದರೆ ಸಾಮಾಜಿಕ ಮಾಧ್ಯಮ […]
Continue Readingಇವರ ಜೊತೆ ಸಿ. ಆರ್. ಭಾಸ್ಕರ್, ಸಮಾಜಮುಖಿ ಕಾನೂನು ಕ್ಷೇತ್ರದಲ್ಲಿ ಹೆಸರಾಗಿರುವ ವಕೀಲರು, ಹಾಗು ಸುಬ್ರಹ್ಮಣ್ಯ ಎಸ್. ಹಂಡಿಗೆ, ಥರ್ಡ್ ಐ ನ್ಯೂಸ್ ಚಾನೆಲ್ನ ಸಂಪಾದಕರು ಸಹ ಪೌರ ಜಾಗೃತಿ ಹಾಗೂ ಉತ್ತರದಾಯಕ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಯಿಗಾಗಿ ಸನ್ಮಾನಿತರಾದರು. ಕಾರ್ಯಕ್ರಮಕ್ಕೆ ಪ್ರಮುಖ ಅತಿಥಿಗಳಾದ ಕೆಆರ್ಎಸ್ ಪಕ್ಷದ ಸಂಸ್ಥಾಪಕ ರವಿಕೃಷ್ಣಾ ರೆಡ್ಡಿ, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಅಧ್ಯಕ್ಷರು ವಿಜಯರಾಘವ ಮರಾಟೆ, ಮತ್ತು ಹಿರಿಯ ಪತ್ರಕರ್ತ ಆರ್.ಪಿ. ವೆಂಕಟೇಶ್ ಮೂರ್ತಿ ಅವರು ಉಪಸ್ಥಿತರಿದ್ದರು. ನ್ಯಾಯಮೂರ್ತಿ ಹೆಗ್ಡೆ ಅವರು ಸನ್ಮಾನಿತರಿಂದ […]
Continue Readingಇದೇ ವೇಳೆ, ಮಧ್ಯಪ್ರವೇಶಿಸಿದ ಬಸನಗೌಡ ಯತ್ನಾಳ್ ಉ.ಕ. ಚರ್ಚೆ ಬಗ್ಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ ಬಳಿಕ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸೋಣ ಎಂದು ಮನವಿ ಮಾಡಿದರು. ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ : ಇದೇ ವೇಳೆ ಶಾಸಕ ಯತ್ನಾಳ್, ಸದನದಲ್ಲಿ ತಮ್ಮ ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ನಾವೆಲ್ಲರೂ ಹಿರಿಯ ಶಾಸಕರು, ಆದರೆ ನಮ್ಮನ್ನು ಹಿಂದಕ್ಕೆ ಹಾಕಿದ್ದೀರಾ, ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಈ ವೇಳೆ […]
Continue Readingಈ ವಿಡಿಯೋ ಆಧರಿಸಿ ಸ್ಥಳಕ್ಕೆ ಎಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
Continue Reading