ಬೆಂಗಳೂರು | ಶಿಕ್ಷಕರ ತಾಂತ್ರಿಕ,ಆಡಳಿತಾತ್ಮಕ ಸಮಸ್ಯೆ ; ಶಿಕ್ಷಣ ಸಚಿವರಿಂದ ಪರಿಹಾರದ ಭರವಸೆ

ಪದೋನ್ನತಿ (Promotion): ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ನಿಯಮ 32ರ ಅಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಹಾಗೂ ತತ್ಸಮಾನ ವೃಂದದ ಹುದ್ದೆಗಳಿಗೆ ಪದೋನ್ನತಿ ನೀಡುವ ಕುರಿತು ಚರ್ಚಿಸಲಾಯಿತು. ಸೇವಾ ಶ್ಲಾಘನೆ: ನಿಯಮ 42ರ ಅಡಿ ಕರ್ತವ್ಯ ನಿರ್ವಹಿಸುತ್ತಿರುವವರ ಸೇವೆಯನ್ನು ಪರಿಗಣಿಸಿ ಅವರಿಗೆ ‘ಅಫೀಷಿಯೇಟಿಂಗ್ ಚಾರ್ಜ್’ ಮಾಡುವ ಕುರಿತಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ಶಿಕ್ಷಣ ಇಲಾಖೆಯ ಬೆನ್ನೆಲುಬಾಗಿರುವ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಶಿಕ್ಷಕರ ಬೇಡಿಕೆಗಳು ನ್ಯಾಯಯುತವಾಗಿದ್ದು, ಈ ಬಗ್ಗೆ ಇಲಾಖೆಯ ಉನ್ನತ […]

Continue Reading

ಶಿವಮೊಗ್ಗ | ಕಿಮ್ಮನೆ ರತ್ನಾಕರ್ ಆಪ್ತ ಅಮರಪಾಲಿ ಸುರೇಶ್ ರಿಂದ ಮಹಿಳೆಗೆ ಲಕ್ಷಾಂತರ ವಂಚನೆ

ಬಿಎನ್ಎಸ್ ಕಾಯಿದೆ 2023ರ ಕಲಂ 3(5).,318(4). ಅಡಿಯಲ್ಲಿ ಪ್ರಕರಣ ವನ್ನು ದಾಖಲೆ ಮಾಡಿದ್ದು . ಅಮರಪಾಲಿ ಸುರೇಶ ಪೊಲೀಸರ ಬಂಧನದಿಂದ ತಲೆಮರಿಸಿಕೊಂಡಿದ್ದು ,ಪೊಲೀಸರು ಬಂಧನಕ್ಕಾಗಿ ಹುಡುಕಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಆರೋಪಿ ಅಮರಪಾಲಿ ಸುರೇಶ ನನ್ನು ಬಂಧಿಸಲು ತೀರ್ಥಹಳ್ಳಿಯಲ್ಲೂ ಸಹ ಒಂದು ಹುಡುಕಿ ಪತ್ತೆ ಆಗದೆ ಕಾರಣ ವಾಪಾಸ್ ಹೋಗಿದ್ದಾರೆ ಎಂದು ಬಲ್ಲ ಮೂಲಗಳಿಂದ ಗಳಿಂದ ತಿಳಿದು ಬಂದಿರುತ್ತೆ. ಪ್ರಾಮಾಣಿಕ ರಾಜಕಾರಣಿ ಆಗಿರುವ ಕಿಮ್ಮನೆ ರತ್ನಾಕರ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಅಮರಪಾಲಿ ಸುರೇಶ್ […]

Continue Reading

ಚಿಕ್ಕಮಗಳೂರು | ಪೊಲೀಸರ ಎದುರೇ ಕತ್ತು ಕುಯ್ದುಕೊಂಡ ಯುವಕ ; ಆಸ್ಪತ್ರೆಯಲ್ಲಿ ಹೊಲಿಗೆ ಹಾಕುತ್ತಿದ್ದಂತೆ ಪರಾರಿ

ಇದೆ ವಿಚಾರ ಸಂಬಂಧ ಅತ್ತೆ ಬಳಿ ಹಣ ಕೇಳಿದ್ದಾನೆ ಎನ್ನಲಾಗಿದೆ. ಈ ವೇಳೆ ಅತ್ತೆ ಹಣ ನೀಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಪೊಲೀಸರ ಬಳಿ ನ್ಯಾಯ ಕೇಳಲು ಬಂದ ಯುವಕ ಬ್ಲೆಡ್ ನಿಂದ ಕತ್ತು ಕುಯ್ದುಕೊಂಡಿದ್ದಾನೆ. ಈ ವೇಳೆ ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ದಾಖಲೀಸಲಾಗಿದೆ.ಹಾಗೂ ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನರ್ಸ್ ಗಳು ಹೊಲಿಗೆ ಹಾಕುತ್ತಿದ್ದಂತೆ ಯುವಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಬಳಿ ಈ ಒಂದು ಘಟನೆ ನಡೆದಿದೆ

Continue Reading

ಚಿತ್ರದುರ್ಗ | Traffic Diversion ಮಾಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ

ಅದರಂತೆ ಉಲ್ಲೇಖ(2)ರಲ್ಲಿ ಪೊಲೀಸ್ ಉಪಾಧೀಕ್ಷಕರು, ಚಿತ್ರದುರ್ಗ ರವರು ರಾಷ್ಟ್ರೀಯ ಹೆದ್ದಾರಿ-13ರ ಬಳಿ ರಾ.ಹೆ.369 ಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿ ನಿರ್ಮಾಣ ಅವಶ್ಯಕತೆಯಿದ್ದು, ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ವಾಹನಗಳ ಓಡಾಟಕ್ಕೆ ಅಡಚಣೆಯಾಗಲಿದೆ. ಆದ ಕಾರಣ ಸದರಿ ಕಾಮಗಾರಿಯನ್ನು ನಿರ್ವಹಿಸಲು ಅರೆಹಳ್ಳಿ ಗ್ರಾಮದ ರೈಲ್ವೆ ಗೇಟ್ ಬಳಿ ಮಾರ್ಗಬದಲಾವಣೆಗೆ ಚಿತ್ರದುರ್ಗ ಕಡೆಯಿಂದ ಬರುವ ವಾಹನಗಳು ಅರೇಹಳ್ಳಿ ಗ್ರಾಮದಿಂದ ಮಾಳೇನಹಳ್ಳಿ ಗ್ರಾಮ, ನಂತರ ಅಲ್ಲಿಂದ ಆರ್.ನುಲೇನೂರು ಮತ್ತು ಬಸಾಪುರ ಗೇಟ್‌ಗೆ ಬಂದು ಅಲ್ಲಿ ಎನ್.ಹೆಚ್.369 ರಸ್ತೆಯನ್ನು ಸೇರುತ್ತವೆ ಅದೇ ರೀತಿ ಶಿವಮೊಗ್ಗ-ಚನ್ನಗಿರಿ […]

Continue Reading

ದಾವಣಗೆರೆ | ಹಿರೇಕಲ್ಮಠದಲ್ಲಿ ರಾಜ್ಯಮಟ್ಟದ ಕೃಷಿ ಮೇಳ ಮತ್ತು ಶ್ರೀ ಒಡೆಯರ್ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯರಾಧನೆ ಕಾರ್ಯಕ್ರಮ

ಆದ್ದರಿಂದ ರೈತ ಕುಲದ ಬೆನ್ನೆಲುಬಾಗಿ ನಿಂತು ಸಹಕಾರಿಯಾಗೋಣ ರೈತಫಲವನ್ನು ಉಳಿಸೋಣ ಎಂದು ಡಾಕ್ಟರ್ ಒಡೆಯರ್ ಚನ್ನಮಲ್ಲಿಕಾರ್ಜುನ ಶ್ರೀಗಳು ರೈತರ ಬಗ್ಗೆ ಮಾತನಾಡಿದರು.

Continue Reading

ಶಿವಮೊಗ್ಗ | ಫೆ-22ಕ್ಕೆ ಸವ೯ ಜಾತಿ-ಜನಾಂಗಗಳ ; ವಿಧುರ-ವಿಧವೆ ಸಮಾಲೋಚನೆ ಸಭೆ

ಮೊಬೈಲ್ : 9448143165/9449552635/9342158359/6363002259 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

Continue Reading

ಕಸದ ವಿಚಾರದಲ್ಲಿ ಬಿಜೆಪಿ ಬ್ಲಾಕ್ಮೇಲ್ ಮಾಡಿದರೆ ಬಿಜೆಪಿ ಕಚೇರಿ ಮುಂದೆಯೇ ಕಸ ಹಾಕಿಸಬೇಕಾಗುತ್ತದೆ : ಡಿಕೆಶಿ ಗುಡುಗು

“ಬಿಜೆಪಿಯ ಎಲ್ಲಾ ಶಾಸಕರು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಎಂಬ ಕಾರಣಕ್ಕೆ ಅಪಘಾತದ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಗೌರವದಿಂದ ಇದ್ದರೆ ಸರಿ, ಇಲ್ಲದಿದ್ದರೆ ಕರುಣೆ ತೋರಿಸುವುದಿಲ್ಲ” ಎಂದು ಕಿಡಿಕಾರಿದರು. “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಲೇಬೇಕಲ್ಲವೇ? ಅಲ್ಲೂ ಬೇಡ, ಇಲ್ಲೂ ಬೇಡ ಎಂದರೆ ಎಲ್ಲಿಗೆ ಹೋಗಬೇಕು? ಸುಮ್ಮನೆ ಬ್ಲ್ಯಾಕ್‌ಮೇಲ್ ಮಾಡುವುದನ್ನು ನಿಲ್ಲಿಸದಿದ್ದರೆ, ಈ ಕಸವನ್ನು ಆರ್. ಅಶೋಕ್ ಮನೆಗೆ, ವಿಜಯೇಂದ್ರ ಮನೆಗೆ ಅಥವಾ ಬಿಜೆಪಿ ಕಚೇರಿ ಮುಂದೆ ಸುರಿಸಬೇಕಾಗುತ್ತದೆ” ಎಂದು ವಾರ್ನಿಂಗ್ ನೀಡಿದರು. […]

Continue Reading

“ನಿಯತ್ತಿನ ಪ್ರಾಣಿ ಎಂದರೆ ನಾಯಿ ; ಎಚ್. ಸಿ. ಮಹದೇವಪ್ಪ ಹೇಳಿಕೆಗೆ ಡಿ.ಕೆ. ಸುರೇಶ್ ತಿರುಗೇಟು

ಈ ನಾಯಿಗಳು ಬೀದಿ ನಾಯಿಗಳೇ ಆಗಿರಲಿ, ಸಾಕಿದ ನಾಯಿಗಳೇ ಆಗಿರಲಿ, ಯಜಮಾನನ ಋಣ ತೀರಿಸುತ್ತವೆಯೇ ಹೊರತು, ಬೇರೆ ರೀತಿ ಮಾಡುವುದಿಲ್ಲ. ಅದು ನಿಯತ್ತಿನ ನಾಯಿಗಳ ಸ್ವಭಾವ. ನಿಯತ್ತಿಗಾಗಿಯೇ ಜನ ನಾಯಿಗಳನ್ನು ಸಾಕುತ್ತಾರೆ. ಬೇರೆಯವರು ನಮ್ಮ ಋಣ ತೀರಿಸುತ್ತಾರೋ ಇಲ್ಲವೋ, ನಾಯಿ ನಮ್ಮ ಋಣ ತೀರಿಸುತ್ತದೆ ಎಂಬ ಕಾರಣಕ್ಕೆ ನಾಯಿ ಸಾಕುತ್ತಾರೆ. ಬೀದಿ ನಾಯಿಗೆ ಊಟ ಹಾಕುತ್ತಾರೆ. ನಾಯಿ ನಿಯತ್ತಿನ ಬಗ್ಗೆ ಅನೇಕ ಗಾದೆಗಳು, ನಾಣ್ನುಡಿಗಳಿವೆ” ಎಂದು ಸ್ಪಷ್ಟನೆ ನೀಡಿದರು. ಶಾಸಕರ ವಿದೇಶ ಪ್ರವಾಸ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲಶಾಸಕರ […]

Continue Reading

ಶಿವಮೊಗ್ಗ | ಕೃಷಿ ಇಲಾಖೆ ಜಾಗೃತ ದಳದಿಂದ ದಾಳಿ ; ನೊಂದಣಿ ಇಲ್ಲದ ಕೀಟ ನಾಶಕ ಜಪ್ತಿ

ಈ ದಾಳಿಯು ಮೈಸೂರು ಜಂಟಿ ಕೃಷಿ ನಿರ್ದೇಶಕ (ಜಾಗೃತ ಕೋಶ) ರಾಮಕೃಷ್ಣ ಅವರ ಮಾರ್ಗದರ್ಶನದಲ್ಲಿ ದಾಳಿ ತಂಡದಲ್ಲಿ ಮೈಸೂರಿನ ಸಹಾಯಕ ಕೃಷಿ ನಿರ್ದೇಶಕರುಗಳಾದ ಜಗದೀಶ್ ಯಾದವ ಬಾಬು, ಸಹಾಯಕ ಕೃಷಿ ನಿರ್ದೇಶಕ (ಜಾಗೃತ ಕೋಶ ಶಿವಮೊಗ್ಗ) ಬಿ.ಸಿ.ಶಶಿಧರ್ ಹಾಗೂ ಸಹಾಯಕ ಕೃಷಿ ನಿರ್ದೇಶಕಿ ಗಿರಿಜಾ ಪಟ್ಟಣಶೆಟ್ಟಿ, ತಾಂತ್ರಿಕ ಅಧಿಕಾರಿ ಚೇತನ್ ಸಿ.ಜೆ., ಕೃಷಿ ಅಧಿಕಾರಿ ಸುನೀಲ್, ಪಾಲ್ಗೊಂಡಿದ್ದರು.

Continue Reading