ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ; ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ
ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು.ಈ ಕೃತ್ಯದ ಕುರಿತಂತೆ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ (Suo Moto) ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.
Continue Reading


