Author: News E-Kannada
ಪ್ರಜಾಪ್ರಭುತ್ವದ ಜೀವಾಳವಾಗಿ ಪತ್ರಿಕಾರಂಗ ಕಾರ್ಯನಿರ್ವಹಿಸುತ್ತಿದೆ ; ಸೋಷಿಯಲ್ ಮೀಡಿಯಾವನ್ನು ಇಂದು ನಿಯಂತ್ರಿಸುವ ಅವಶ್ಯಕತೆ ಇದೆ : ಸಿ.ಎಸ್.ಷಡಾಕ್ಷರಿ ಅಭಿಪ್ರಾಯ
ಆದರೆ ದುರುಪಯೋಗ ಹೆಚ್ಚಿದೆ ಡಿಜಿಟಲ್ ಕ್ರಾಂತಿಯ ನಡುವೆ ಪತ್ರಿಕೆಗಳು ಇಂದಿಗೂ ವಿಶ್ವಾಸ ಉಳಿಸಿಕೊಂಡಿವೆ. ಪತ್ರಕರ್ತರ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನಸಾಮಾನ್ಯರ ಧ್ವನಿಯಾಗಿ ನಾವು ಕೆಲಸ ಮಾಡಬೇಕು ಎಂದರು ಯುವ ಪತ್ರಕರ್ತರಲ್ಲಿ ಕಲಿಕಾ ಮಟ್ಟ ಕುಸಿದಿದೆ. ಪ್ರಜ್ಞಾವಂತ ಪತ್ರಕರ್ತರ ಸಂಖ್ಯೆ ಕಡಿಮೆಯಾಗಿದೆ. ಓದುವ, ಕಲಿಯುವ ಆಸಕ್ತಿ ಯುವ ಪತ್ರಕರ್ತರಲ್ಲಿ ಕುಂದಿದೆ. ಅವಕಾಶಕ್ಕೆ ತಕ್ಕಂತೆ ಪತ್ರಕರ್ತರು ಬದಲಾವಣೆ ಮಾಡಿಕೊಳ್ಳಬೇಕು ಎಂಬ ಸಲಹೆಯನ್ನು ನೀಡಿದರು. ಎ.ಐ ಎಲ್ಲಾ ಕ್ಷೇತ್ರವನ್ನು ಆವರಿಸಿಕೊಂಡಿದೆ. ಮುಂಬರುವ ದಿನಗಳಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳನ್ನು ಕಳೆದುಕೊಳ್ಳಲಿದ್ದಾರೆ. ಇದಕ್ಕೆ ಮಾಧ್ಯಮ […]
Continue Readingಜೀವಾವಧಿ ಶಿಕ್ಷೆಗೊಳಗಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಬಿಗ್ ರಿಲೀಫ್
ಪ್ರಕರಣದ ಹಿನ್ನೆಲೆ 2016ರ ಜೂನ್ 15 ರಂದು ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಿಮ್ನಲ್ಲಿ ಯೋಗೀಶ್ ಗೌಡ ಕೊಲೆ ನಡೆದಿತ್ತು. ಬೆಳಗ್ಗೆ ಜಿಮ್ನಲ್ಲಿ ನ್ಯೂಸ್ ಪೇಪರ್ ಓದುತ್ತಿರುವಾಗಲೇ ನಡೆದಿತ್ತು. ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸರೇ ತನಿಖೆ ನಡೆಸಿದ್ದರು. ಬಳಿಕ ಸರಿಯಾಗಿ ತನಿಖೆ ಆಗುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದರು.
Continue Readingಜೀರೋ ಟ್ರಾಫಿಕ್ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಬಂದ ಮಗು ಕೆಲವೇ ನಿಮಿಷದಲ್ಲಿ ದುರ್ಮರಣ..!
ಮಗುವಿನ ತುರ್ತು ಚಿಕಿತ್ಸೆಗಾಗಿ ದಾವಣಗೆರೆ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲಾ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಂಡಿದ್ದರು. ಹೊನ್ನಾಳಿಯಿಂದ ಶಿವಮೊಗ್ಗದವರೆಗೆ ಸಂಚಾರ ಪೊಲೀಸರು ಆಂಬುಲೆನ್ಸ್ಗೆ ದಾರಿ ಮಾಡಿಕೊಟ್ಟರು. ಆದರೆ ದಾವಣಗೆರೆಯಿಂದ ಹೊರಟ ಆಂಬುಲೆನ್ಸ್ ಚಕ್ರಕ್ಕೆ ಹೊನ್ನಾಳಿ ಬಳಿ ಸ್ಕ್ರೂ ಸಿಲುಕಿ ಪಂಕ್ಚರ್ ಆಗಿತ್ತು. ಚಕ್ರ ಬದಲಿಸಲು ಸುಮಾರು 20 ನಿಮಿಷ ತಡವಾಗಿದ್ದರಿಂದ ಮಗುವಿನ ಉಸಿರಾಟದ ಸಮಸ್ಯೆ ಮತ್ತಷ್ಟು ಗಂಭೀರವಾಯಿತು. ಮಗುವಿನ ಆಗಮನದ ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿ ತುರ್ತು […]
Continue ReadingBHIM QR ಮತ್ತು ಸೌಂಡ್ ಬಾಕ್ಸ್ ಅನ್ನು ಉತ್ತೇಜಿಸಲು ಕೆನರಾ ಬ್ಯಾಂಕ್ನ ಶಿವಮೊಗ್ಗ ವಲಯದಿಂದ ವ್ಯಾಪಾರಿಗಳ ಸಂಪರ್ಕ ಅಭಿಯಾನ
ಈ ಸಂಪರ್ಕ ಅಭಿಯಾನವು ಸುರಕ್ಷಿತ, ಕೈಗೆಟುಕುವ ಮತ್ತು ಎಲ್ಲರನ್ನೂ ಒಳಗೊಂಡ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸುವ ಕೆನರಾ ಬ್ಯಾಂಕ್ನ ಬದ್ಧತೆಯನ್ನು ಬಲಪಡಿಸುವುದರ ಜೊತೆಗೆ, ವ್ಯಾಪಾರಿ ಸಮುದಾಯದೊಂದಿಗಿನ ಬ್ಯಾಂಕ್ನ ಸಂಬಂಧವನ್ನೂ ವೃದ್ಧಿಸಿತು. ಶಿವಮೊಗ್ಗದ ಪ್ರಾದೇಶಿಕ ಮುಖ್ಯಸ್ಥರಾದ ಶ್ರೀ ಸಂಜೀವ್ ಕುಮಾರ್ ಅವರು ಕೆನರಾ ಬ್ಯಾಂಕ್ ಉದ್ಯೋಗಿಗಳೊಂದಿಗೆ ಸೇರಿ ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
Continue Readingಶಿವಮೊಗ್ಗ | ನಾಳೆ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಸಾಧಕರಿಗೆ ಸನ್ಮಾನ: ವಾರ್ತಾ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾದಬಿ.ಎಸ್.ತಿಮ್ಮೋಳಿ, ತುಂಗಾತರಂಗ ಪತ್ರಿಕೆಯ ಸಂಪಾದಕರಾದ ಎಸ್.ಕೆ.ಗಜೇಂದ್ರ ಸ್ವಾಮಿ, ದಿ ಹಿಂದೂ ಪತ್ರಿಕೆಯ ಛಾಯಾಗ್ರಹಕರಾದ ಎಸ್.ಕೆ.ದಿನೇಶ್, ಹೊಸದಿಂಗಂತ ಪತ್ರಿಯ ಮುದ್ರಣ ವಿಭಾಗದಿಂದ ರಾಘವೇಂದ್ರ, ವಿಜಯ ಕರ್ನಾಟಕ ಪತ್ರಿಕೆ ( ಹಣಕಾಸು ವಿಭಾಗ) ಸಹಯಕ ವ್ಯವಸ್ಥಾಪಕರಾದ ಟಿ.ಸಿ.ಮಂಜುನಾಥ್, ಸುವರ್ಣ ನ್ಯೂಸ್ ಹಿರಿಯ ವರದಿಗಾರರಾದ ರಾಜೇಶ್ ಕಾಮತ್, ನ್ಯೂಸ್ ಫಸ್ಟ್ ಸೀನಿಯರ್ ವಿಡಿಯೋ ಜರ್ನಲಿಸ್ಟ್ ಕೆ.ಎ.ಮಹೇಶ್, ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಿನೀಯರ್ ಮ್ಯಾನೇಜರ್ (ಮಾರ್ಕೆಟಿಂಗ್) ಡಿ.ಕೆ.ಕಾರ್ತಿಕ್, ಶಿವಮೊಗ್ಗ ಟೈಮ್ಸ್ ಪತ್ರಿಕೆ […]
Continue Readingಶಿವಮೊಗ್ಗ | ಮಾನವ ಕಳ್ಳಸಾಗಾಣಿಕೆ ಕೆಟ್ಟ ಪರಿಣಾಮ ಬೀರುವ ಸಂಘಟಿತ ಅಪರಾಧ-ತಡೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
ಮುಖ್ಯವಾಗಿ ಜಾಗೃತಿ ಮೂಡಿಸುವುದು ಮತ್ತು ರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.ಬಾಲಕಾರ್ಮಿಕತೆ, ಜೀತ ಪದ್ಧತಿ, ವಲಸೆ ಕಾರ್ಮಿಕರ ಶೋಷಣೆ, ಭಿಕ್ಷಾಟನೆ, ವೇಶ್ಯಾವಾಟಿಕೆ, ಮಕ್ಕಳ ಲೈಂಗಿಕ ದೌರ್ಜನ್ಯ, ಬಲವಂತದ ಬಾಲ್ಯವಿವಾಹ, ದುರುಪಯೋಗಪಡಿಸಿಕೊಳ್ಳುವ ದತ್ತು ಸ್ವೀಕಾರ ಹಾಗೂ ಡ್ರಗ್ ಪೆಡ್ಲಿಂಗ್ಗಳು ಸಮಾಜಕ್ಕೆ ಶಾಪವಾಗಿದ್ದು ಇದನ್ನು ತೊಡೆದು ಹಾಕಲು ದೇಶದಲ್ಲೇ ಪ್ರಥಮವಾಗಿ ಕರ್ನಾಟಕ ಸರ್ಕಾರವು ‘ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿ ಪುಸ್ತಕ’ವನ್ನು ಹೊರತಂದಿದೆ. ಅಧಿಕಾರಿಗಳು ಕೇವಲ ಮಾರ್ಗಸೂಚಿಗೆ ಸೀಮಿತವಾಗದೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಂತ್ರಸ್ತರನ್ನು ರಕ್ಷಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆ […]
Continue Reading




