ಶಿವಮೊಗ್ಗ | ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಅವಧಿ ವಿಸ್ತರಣೆ

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Continue Reading

ಹಾಸನ | ದಿ.ಚೆನ್ನಮ್ಮ ಅವರ 11ನೆ ದಿನದ ಕಾರ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಏಚ್.ಡಿ.ಕುಮಾರಸ್ವಾಮಿ

ತಮ್ಮ ತಾಯಿಯವರು ಜೀವಂತವಿದ್ದ ವೇಳೆ ಅವರು ನಡೆದುಕೊಂಡ ನಡವಳಿಕೆಗಳನ್ನು ನೆನಪಿಸಿಕೊಂಡು ಅವರ ಅಭಿಮಾನಿಗಳು ಆಗಮಿಸುತ್ತಾರೆ. ಅವರಿಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು. ಕೊನೆಯದಾಗಿ ಹಲವು ಜನ ನಮ್ಮ ಪಕ್ಷದ ಮುಖಂಡರು, ಶಾಸಕರುಗಳು,ಮಾಜಿ ಮಂತ್ರಿಗಳು ಸರ್ಕಾರದ ಮಂತ್ರಿಗಳು ಎಲ್ಲರೂ ಬರುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎಂದು ಎಚ್ಡಿಕೆ ಹೇಳಿದರು.

Continue Reading

ಡಾ. ಆರ್. ಮಂಜುನಾಥ್ ಗೌಡರ ಅನುದಾನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ ನಂದೂರು ಅಡಿಕೆ ವ್ಯಾಪಾರಿಗಳಾದ ಕೆ ಆರ್ ಪ್ರಕಾಶ್ ಗೌಡ ಕೆ ಆರ್ ಪ್ರಸಾದ್ ಗೌಡ ಆಟೋ ಬಳಗದ ಅಧ್ಯಕ್ಷರಾದ ದೇವರಾಜ ಶೆಟ್ಟಿ , ಡಾ ಸುಂದರೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಕಂಪ ಸುರೇಶ್ ಹೊಸ್ಕೇರಿ ಆದರ್ಶ್ ಹುಂಚದಕಟ್ಟೆ ಲೋಕೇಶ್ ಕರಕುಚ್ಚಿ , ಹುಲ್ಲತ್ತಿ ದಿನೇಶ್, ಸುಕೇಶ್ ಕೊಣಂದೂರು, ಕುರುವಳ್ಳಿ ನಾಗರಾಜ್, ಸಚಿನ್ ಗೌಡ ವಿಶ್ವನಾಥ್ ರಕ್ಷೀತ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ […]

Continue Reading

ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ ; ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

ವಿಶೇಷವಾಗಿ ರಾಜ್ಯದ ಹೈನುಗಾರರ ಹಿತಾಸಕ್ತಿಗಳ ಬಲವರ್ಧನೆ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನಿರಂತರವಾಗಿ ಸಂಸತ್ತಿನಲ್ಲಿ ಧ್ವನಿಯೆತ್ತುತ್ತಿದ್ದು, ಶಿವಮೊಗ್ಗ ಹಾಲು ಒಕ್ಕೂಟದ (ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ) ಹೈನುಗಾರಿಕಾ ಜಾಲಕ್ಕೆ ಕೇಂದ್ರದಿಂದ ಭಾರಿ ಆರ್ಥಿಕ ನೆರವು ದೊರಕಿದೆ. • ಶಿಮುಲ್ ನ 37,750 ರೈತರಿಗೆ ಲಾಭ: ಶಿಮುಲ್ ಒಕ್ಕೂಟದ ವ್ಯಾಪ್ತಿಯಲ್ಲಿ, ಶಿವಮೊಗ್ಗ ಜಿಲ್ಲೆಯ 11,760 ರೈತ ಕುಟುಂಬಗಳು ಸೇರಿದಂತೆ, ಒಟ್ಟು 37,750 ರೈತರು ಈ ಯೋಜನೆಯಿಂದ ನೇರ ಪ್ರಯೋಜನ ಪಡೆದಿದ್ದಾರೆ. • ಸಂಘಗಳ ಸಬಲೀಕರಣ: ಶಿವಮೊಗ್ಗದ 174 ಸಂಘಗಳು […]

Continue Reading

ಶಿವಮೊಗ್ಗ | ತಕ್ಷಣವೇ ಎಂ ಎಲ್ ಸಿ ಹುದ್ದೆಯಿಂದ ಸಿ.ಟಿ. ರವಿ ಅವರನ್ನು ವಜಾಗೊಳಿಸಿ : ರಿಯಾಜ್ ಅಹಮದ್

ಭಾರತವು ಸಂವಿಧಾನದ ಆಶಯಗಳಾದ ಸಮಾನತೆ, ಸಹಬಾಳ್ವೆ, ಸಹೋದರತ್ವ ಮತ್ತು ಧಾರ್ಮಿಕ ಸ್ವಾತಂತ್ರ್ಯದ ತತ್ವಗಳ ಮೇಲೆ ನಿರ್ಮಾಣಗೊಂಡ ರಾಷ್ಟ್ರವಾಗಿದೆ. ರಾಜಕೀಯ ನಾಯಕರು ಜನರನ್ನು ಒಂದುಗೂಡಿಸುವ ಜವಾಬ್ದಾರಿ ಹೊಂದಿದ್ದು, ಯಾವುದೇ ಸಮುದಾಯವನ್ನು ನೋಯಿಸುವ ಅಥವಾ ವಿಭಜನೆಗೆ ಕಾರಣವಾಗುವ ರೀತಿಯ ಭಾಷೆಯನ್ನು ಬಳಸಬಾರದು. ಇಂತಹ ವಿವಾದಾತ್ಮಕ ಹೇಳಿಕೆಗಳ ಕುರಿತು ಸ್ಪಷ್ಟ ನಿಲುವು ಪ್ರಕಟಿಸಿ, ಸಿ.ಟಿ. ರವಿ ಅವರನ್ನು ಅವರ ಹುದ್ದೆಯಿಂದ ವಜಾಗೊಳಿಸುವುದು ಸೇರಿದಂತೆ ಸೂಕ್ತ ಶಿಸ್ತು ಕ್ರಮಗಳನ್ನು ಪರಿಗಣಿಸಬೇಕು ಎಂದು ಹೇಳಿದರು. ಧರ್ಮ, ಜಾತಿ ಅಥವಾ ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸುವ […]

Continue Reading

ಸಾಹಿತ್ಯ ,ಸಂಸ್ಕೃತಿ ಮತ್ತು ರಾಮಕೃಷ್ಣ ಹೆಗಡೆ

ಕನ್ನಡ ಸಾಹಿತ್ಯ ಪರಿಷತ್ತಿಗೆ ಅಂದಿನ ಅಧ್ಯಕ್ಷರಾಗಿದ್ದ ಜಿ ನಾರಾಯಣ್ ರವರ ಮನವಿಯ ಮೇರೆಗೆ ಪ್ರಥಮ ಬಾರಿಗೆ ರಾಜ್ಯ ಸರ್ಕಾರದಿಂದ ಅನುದಾನವನ್ನು ಕೊಡುವ ನಿರ್ಧಾರ ಮಾಡಿರುತ್ತಾರೆ. ಮುಖ್ಯಮಂತ್ರಿಗಳಾಗಿದ್ದಾಗ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಜಾರಿಗೊಳಿಸುವ ಸಲುವಾಗಿ ಪ್ರಥಮ ಬಾರಿಗೆ ಕನ್ನಡ ಕಾವಲು ಸಮಿತಿ ನೇಮಕ ಮಾಡಿರುತ್ತಾರೆ, ಇವರು ಮುಖ್ಯಮಂತ್ರಿಗಳಾಗುವ ಮುನ್ನ ಆರ್ ಗುಂಡೂರಾಯರು ವಿಶ್ವ ಕನ್ನಡ ಸಮ್ಮೇಳನಕ್ಕೆ ನಡೆಸಿದ್ದ ಪೂರ್ವ ತಯಾರಿಯನ್ನು ಮುಂದುವರಿಸಿ ಮೈಸೂರಿನಲ್ಲಿ ಪ್ರಥಮ ಬಾರಿಗೆ ಕನ್ನಡ ಭಾಷೆಯ ವಿಶ್ವ ಸಾಹಿತ್ಯ ಸಮ್ಮೇಳನವನ್ನು ನಡೆಸಿರುತ್ತಾರೆ. ಗುಂಡೂರಾಯರು ಮುದ್ರಿಸಿದ್ದ ಪುಸ್ತಕಗಳನ್ನು […]

Continue Reading