ಶಿವಮೊಗ್ಗ | ಆಯನೂರು ಬಳಿ ಭೀಕರ ಹಿಟ್ ಅಂಡ್ ರನ್ – ಬೈಕ್ ಸವಾರ ದುರ್ಮರಣ

ಘಟನೆಯ ಬಳಿಕ ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Continue Reading

ಶಿವಮೊಗ್ಗ | ಮುಂದಿನ ಐದು ವರ್ಷಗಳಲ್ಲಿ 1೦೦ ಕೋಟಿ ರೂ. ಆಪತ್ ನಿಧಿ ಸಂಗ್ರಹಿಸುವ ಗುರಿಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೊಂದಿದೆ : ಅಧ್ಯಕ್ಷ ಎಸ್.ರಘುನಾಥ್

ಆರೇಳು ಜಿಲ್ಲೆಗಳಿಂದ ವಿದ್ಯಾರ್ಥಿಗಳು ಅರ್ಜಿಯನ್ನೇ ಹಾಕಿಲ್ಲ. ಇದೇ ವೇಳೆ ನಿವೃತ್ತನ್ಯಾಯಾಧೀಶ ಎನ್.ಕುಮಾರ ಹೆಸರಿನಲ್ಲಿ ೧ ರಿಂದ ೯ನೇ ತರಗತಿ ವಿದ್ಯಾರ್ಥಿಗಳಿಗೂ ತಲಾ ೧ಸಾವಿರ ರೂ. ನೀಡಲಾಗುವುದು. ಒಟ್ಟಾರೆ ಜು.೩೧ರೊಳಗೆ ೨೨೬ ವಿದ್ಯಾರ್ಥಿಗಳಿಗೆಸ್ಕಾಲರ್‌ಶಿಪ್ ನೀಡಲಾಗುವುದು ಎಂದರು.ಪ್ರಾಸ್ತಾವಿಕ ಮಾತನಾಡಿದ ವಿಪ್ರ ನೌಕರರ ಕ್ಷೇಮಾಭಿವೃದ್ಧ ಸಂಘ ಜಿಲ್ಲಾಧ್ಯಕ್ಷಎಚ್.ಕೆ.ಕೇಶವಮೂರ್ತಿ, ೨೦೦೪ರಲ್ಲಿ ಪೇಜಾವರ ಶ್ರೀಗಳ ಆಶೀರ್ವಾದದಿಂದ ಆರಂಭಗೊಂಡ ಸಂಘವು೨೨ನೇ ವರ್ಷಕ್ಕೆ ಕಾಲಿಟ್ಟಿದೆ ಎಂದರು. ಇದುವರೆಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.೮೫ಕ್ಕಿಂತ ಹೆಚ್ಚು ಅಂಕ ಪಡೆದ೧,೮೦೦ ವಿಪ್ರ ವಿದ್ಯಾರ್ಥಿಗಳಿಗೆ ಪತ್ರಿಭಾ ಪುರಸ್ಕಾರ, ಆರ್ಥಿಕ ಸಹಾಯದ ಅಗತ್ಯವಿರುವ೧,೩೦೦ […]

Continue Reading

ರಾಜ್ಯದ ಯುವ ಜನತೆಯ ಕೌಶಲ್ಯಾಭಿವೃದ್ಧಿಗೆ ಸುಮಾರು 100 ಕೋಟಿ ರೂ. ನೇರ ನೆರವು ; ಶಿವಮೊಗ್ಗ ಸೇರಿದಂತೆ ಗ್ರಾಮೀಣ ಭಾಗದಲ್ಲಿ NAPS-2 ಯೋಜನಾ ವಿಸ್ತರಣೆಗೆ ಸಂಸದರ ಕರೆ

ಇದೇ ವೇಳೆ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಮಲೆನಾಡು ಭಾಗಗಳಲ್ಲಿ NAPS-2 ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಸ್ಥಳೀಯ ಯುವಕರು ಪಡೆದುಕೊಳ್ಳಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ 56 ನಂದಾಯಿತ ಸಂಸ್ಥೆಗಳ ಮೂಲಕ 882 ಯುವಕರು ಅಪ್ರೆಂಟಿಸ್ ತರಬೇತಿ ಪಡೆಯುತ್ತಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಮೇಳಗಳನ್ನು (PMNAM – Pradhan Mantri National Apprenticeship Mela) ಹೆಚ್ಚು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗಳೊಂದಿಗೆ […]

Continue Reading

ಶಿವಮೊಗ್ಗ | ಮಾಜಿ ಶಾಸಕರಾದ ಎಚ್.ಎಮ್. ಚಂದ್ರಶೇಖರಪ್ಪನವರ ನಿಧನಕ್ಕೆ ಎಸ್ ಮಧು ಬಂಗಾರಪ್ಪ ತೀವ್ರ ಸಂತಾಪ

ತಮ್ಮ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಅವರನ್ನು ಸೋಲಿಸಿದ ಕಾರಣಕ್ಕೆ ರಾಜ್ಯದ ಗಮನ ಸೆಳೆದಿದ್ದರು.ಚಂದ್ರಶೇಖರಪ್ಪ ಅವರು ಅಪ್ಪಾಜಿಯವರೊಂದಿಗೆ ಮಾತ್ರವಲ್ಲದೆ, ನನ್ನೊಂದಿಗೂ ರಾಜಕೀಯ ವಿಷಯಗಳ ಕುರಿತು ಚರ್ಚಿಸುತ್ತಾ, ಮಾರ್ಗದರ್ಶನ ನೀಡುತ್ತ. ಅಪ್ಪಾಜಿಯವರೊಂದಿಗೆ ಕಳೆದ ಆತ್ಮೀಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದರು. ಈಗ ಅವರಿಲ್ಲ ಎಂಬ ಶುದ್ದಿ ಅಘಾತವನ್ನುಂಟು ಮಾಡಿದ್ದು, ನಮ್ಮ ಕುಟುಂಬದೊಂದಿಗೆ ಮತ್ತು ವೈಯಕ್ತಿಕವಾಗಿ ಅವರೊಂದಿಗೆ ನನಗಿದ್ದ ಒಡನಾಟದ ದಿನಗಳು ನನ್ನ ಮನಸ್ಸಿನಲ್ಲಿ ಸದಾ ಹಸಿರಾಗಿರುತ್ತವೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬ ವರ್ಗಕ್ಕೆ, ಹಾಗೂ […]

Continue Reading

ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲೆ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ವಿರುದ್ಧ ಪ್ರತಿಭಟನೆ ಹಾಗೂ ಮನವಿ

ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತ್ ಕುಕ್ಕೆ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಹಾಗೂ ಪ್ರಭಾರಿಗಳಾದ ರಾಮಣ್ಣ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಗ್ವೆ ಹಾಗೂ ದರ್ಶನ್, ಯುವ ಮೋರ್ಚಾ ಶಿವಮೊಗ್ಗ ನಗರ ಮಂಡಲ ಅಧ್ಯಕ್ಷ ರಾಹುಲ್ ಬಿದರೆ, ಗ್ರಾಮಾಂತರ ಮಂಡಲ ಅಧ್ಯಕ್ಷ ಅನಿಲ್ ಲಕ್ಕಿನಕೊಪ್ಪ, ಭದ್ರಾವತಿ ಮಂಡಲ ಅಧ್ಯಕ್ಷ ಪ್ರಜ್ವಲ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಕಿರಣ್ ಪಟೇಲ್, ಜಿಲ್ಲಾ ಉಪಾಧ್ಯಕ್ಷರಾದ ಸಂಜಯ್ […]

Continue Reading

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ವಿಧಿವಶ ! ಗಣ್ಯರ ಸಂತಾಪ

ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ಜುಲೈ 27ರಂದು ಬೆಳಿಗ್ಗೆ 9:30ರಿಂದ ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅದೇ ದಿನ ಸಂಜೆ 4 ಗಂಟೆಗೆ ಹೊಸಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ.ಹಿರಿಯ ನಾಯಕರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಸವನಗುಡಿಯಲ್ಲಿರುವ ಅವರ ನಿವಾಸದ ಬಳಿ ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಆಗಮಿಸುತ್ತಿದ್ದು, ಶೋಕದ ವಾತಾವರಣ ನಿರ್ಮಾಣವಾಗಿದೆ. ಮಾಜಿ ಶಾಸಕ ಹೆಚ್ ಎಂ ಚಂದ್ರಶೇಖರಪ್ಪ […]

Continue Reading

ವಿವೇಕ ಸ್ಮಾರಕ ಲೋಕಾರ್ಪಣೆ : ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಪ್ರಧಾನಿ ಭೇಟಿ

ಮಧ್ಯಾಹ್ನ 2.55: ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮನ.ಮಧ್ಯಾಹ್ನ 3.15: ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ ಓವಲ್ ಮೈದಾನಕ್ಕೆ ತಲುಪಲಿರುವ ಮೋದಿ. ಮಧ್ಯಾಹ್ನ 3.25: ಓವಲ್ ಮೈದಾನದಿಂದ ರಸ್ತೆಯ ಮೂಲಕ ವಿವೇಕ ಸ್ಮಾರಕಕ್ಕೆ ಪ್ರಯಾಣ.ಮಧ್ಯಾಹ್ನ 3.30 ರಿಂದ ಸಂಜೆ 5.15: ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ. ಇದೇ ವೇಳೆ ‘ವಿವೇಕ ಸ್ಮಾರಕ’ ಉದ್ಘಾಟನೆ. ಸಂಜೆ 5.20: ರಾಮಕೃಷ್ಣ ಆಶ್ರಮದ ಶಾಲೆಗೆ ಭೇಟಿ […]

Continue Reading

ನನ್ನ ಮೇಲೆ ಕೇಸ್‌ ಕೊಟ್ಟವನಿಗೂ,ಜೀಪಿಗೆ ಬೆಂಕಿ ಹಚ್ಚಿದ ಮುಲ್ಲಾನಿಗೂ ಏನು ಸಂಬಂಧ? ಸಿ.ಟಿ ರವಿ ಆಕ್ರೋಶ..!

ಪಹಲ್ಗಾಂ ನಲ್ಲಿ ಕಲ್ಮಾ ಹೇಳದಿದ್ದಕ್ಕೆ ಸಾಯಿಸಿದ್ರಲ್ಲ ಅದಕ್ಕೆ ಏನು ಹೇಳ್ತೀರಾ? ನನ್ನ ಮೇಲೆ ಕೇಸ್‌ ಕೊಟ್ಟಿರೋನಿಗೂ, ಅವನಿಗೂ ಏನು ಸಂಬಂಧ? ಮೊದಲು ಪೊಲೀಸರು ಈ ಬಗ್ಗೆ ತನಿಖೆ ಮಾಡಲಿ. ಮುಸ್ಲಿಮರಲ್ಲೂ ಒಳ್ಳೆಯವರಿದ್ದಾರೆ, ಆದರೆ ಜಿಹಾದಿಗಳ ಒಳ್ಳೆಯವರು ಅಂತಾ ನಾನು ಹೇಳೋಲ್ಲ ಎಂದರು.

Continue Reading